ಶ್ರೀಲಂಕಾದಲ್ಲಿ ಸೃಷ್ಟಿಯಾದ ಆರ್ಥಿಕ ಬಿಕ್ಕಟ್ಟು, ಸರ್ಕಾರದ ವಿರುದ್ಧ ಸಾರ್ವಜನಿಕರು ನಡೆಸುತ್ತಿರುವ ನಿರಂತರ ಪ್ರತಿಭಟನೆಯ ಮಧ್ಯೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಹೆಚ್ಚಿನ ಬಾಹ್ಯ ಸಾಲದಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋತಬಯ ರಾಜಪಕ್ಸೆ ನಿನ್ನೆ ಮಧ್ಯರಾತ್ರಿಯಿಂದಲೇ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಆರ್ಥಿಕ …
Tag:
Gotabaya Rajapakse
-
ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಶ್ರೀಲಂಕಾದಲ್ಲಿ ಜನರು ದಂಗೆ ಎದ್ದಿರುವ ಬೆನ್ನಲ್ಲೇ ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಶುಕ್ರವಾರ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದಾರೆ. ಗುರುವಾರ ಗೋತಬಯ ರಾಜಪಕ್ಸೆ ಅವರು ನಿವಾಸದ ಎದುರು ನೂರಾರು ಮಂದಿ ಪ್ರತಿಭಟನೆ ನಡೆಸಿ, ನಿವಾಸವನ್ನು ಗೇಟ್ …
