ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಶಾಕ್ ಎದುರಾಗುವ ಸಾಧ್ಯತೆ ದಟ್ಟವಾಗಿದ್ದು, ಬರೋಬ್ಬರಿ 25000 ಸರ್ಕಾರಿ ಹುದ್ದೆಗಳ ನೇಮಕಕ್ಕೆ ತಡೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಕುರಿತಂತೆ, ರಾಜ್ಯ ಪೌರ ಕಾರ್ಮಿಕರ ಖಾಯಂಗೊಳಿಸುವಿಕೆ ಹಾಗೂ ಹೊಸ …
Tag:
Goverment employment
-
ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (National pension Scheme) ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತವನ್ನು ಪಡೆಯಬಹುದಾಗಿದೆ. …
