Glass Bridge: ಪ್ರವಾಸಿ ದೃಷ್ಟಿಕೋನಕ್ಕೆ ಮಾತ್ರವೇ ಸೀಮಿತವಾಗಿ ತೀವ್ರ ವಿರೋಧಗಳ ನಡುವೆಯೇ ಸದ್ದಿಲ್ಲದೆ ರೂಪುಗೊಂಡಿದ್ದ ರಾಜಾಸೀಟ್ನ ‘ಗ್ಲಾಸ್ ಬ್ರಿಡ್ಜ್’ ಯೋಜನೆಯಿಂದ ಕೊನೆಗೂ ಸರ್ಕಾರ ಹಿಂದಕ್ಕೆ ಸರಿದಿದೆ.