ಅಂದು ಮಾರ್ಚ್ 1ರಂದು ಒಂದು ಕಡೆ ನೌಕರರು ಮುಷ್ಕರ ಆರಂಭಿಸಲು ಯೋಜನೆ ಹಾಕಿಕೊಂಡಿದ್ದರೆ, ಮತ್ತೊಂದು ಕಡೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದರು.
Tag:
government employees strike
-
ಕಳೆದ ರಾತ್ರಿ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು.
-
EducationlatestNationalNews
7th Pay Commission : ರಾಜ್ಯ ಸರಕಾರಿ ನೌಕರರ ಮುಷ್ಕರ ಪರಿಣಾಮ, SSLC ಪರೀಕ್ಷೆ ಮುಂದೂಡಿಕೆ!!!
7ನೇ ವೇತನ ಆಯೋಗ(7th pay commission) ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಡೆಸುತ್ತಿರುವ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
-
EducationlatestNationalNews
ಸರಕಾರಿ ನೌಕರರು ಕೆಲಸಕ್ಕೆ ಗೈರಾದರೆ Dies Non ಎಂದು ಪರಿಗಣಿಸಿ ಅವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
ಕೆಲಸಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಲು ನೌಕರರ ಸಂಘ ನಿರ್ಧರಿಸಿದೆ. ತುರ್ತು ಸೇವೆ ಹೊರತುಪಡಿಸಿ ಯಾವುದೇ ನೌಕರರು ಕೆಲಸಕ್ಕೆ ಹಾಜರಾಗಬಾರದೆಂದು ತಿಳಿಸಿದೆ.
