ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ತರಬೇತಿ ನೀಡುವ ಯೋಜನೆ ರೂಪಿಸಲಾಗಿದ್ದು, ಕಲಿಕೆಯೆಯಲ್ಲಿ ಆಸಕ್ತಿಯುಳ್ಳ ಮತ್ತು ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ಆಶಯ ಹೊಂದಿರುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಿದೆ. ಕಾರ್ಮಿಕರ ಮಕ್ಕಳಿಗೆ ನೆರವಾಗುವ ದೃಷ್ಟಿಯಿಂದ ಈ ತರಬೇತಿ ಆಯೋಜಿಸಲಾಗಿದ್ದು …
Tag:
Government facility
-
ಇನ್ಮುಂದೆ ಒಂದು ಕುಟಂಬ ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೇ, ಆ ಕುಟುಂಬದ ಯಾವುದೇ ಸದಸ್ಯರಿಗೆ ಸರ್ಕಾರಿ ಸೌಲಭ್ಯ ಹಾಗೂ ಪ್ರಯೋಜನಗಳು ಲಭ್ಯವಿರುವಿದಿಲ್ಲ. ಹೌದು. ಈಗಂತ ಸರ್ಕಾರವೆ ಮಾಹಿತಿ ನೀಡಿದೆ. ಜನಸಂಖ್ಯೆ ನಿಯಂತ್ರಣ ವಾಗದ ಹಿನ್ನೆಲೆಯಲ್ಲಿ ಸುಗ್ರಿವಾಜ್ಞೆ ಮೂಲಕ ಅನುಮೋದನೆ ನೀಡಲಾಗಿದೆ. ಇಂತಹದೊಂದು …
