ಸರ್ಕಾರಿ ಆಸ್ಪತ್ರೆಗಳೆಂದರೆ ಅಲ್ಲಿ ಸರಿಯಾಗಿ ಡಾಕ್ಟರ್ ಇರುವುದಿಲ್ಲ, ರೋಗಿಗಳನ್ನು ಗಮನಿಸುವುದಿಲ್ಲ, ಅಂತ ನೂರಾರು ಕಂಪ್ಲೇಂಟ್ ಮಾಡುವುದಲ್ಲದೆ ಸರ್ಕಾರಿ ಆಸ್ಪತ್ರೆ ಜನರಿಗೆ ಯೋಗ್ಯ ಅಲ್ಲ ಎಂಬ ಅಭಿಪ್ರಾಯ ಹೆಚ್ಚಿನವರಲ್ಲಿ ಇದೆ. ಆದರೆ ಬೆಂಗಳೂರಿನ ಈ ಸರ್ಕಾರಿ ಆಸ್ಪತ್ರೆ ಇದೆಲ್ಲದಕ್ಕೂ ಮೀರಿದ ಒಂದು ಬದಲಾವಣೆ …
Government hospital
-
ಈ ಹಿಂದೆ ಅತ್ತೆಯ ದಬ್ಬಾಳಿಕೆಗೆ ಬೇಸತ್ತು ಸೊಸೆ ಮನೆ ಬಿಟ್ಟು ಹೋಗುವ ಪ್ರಕರಣಗಳು ಕೇಳಿ ಬರುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಅತ್ತೆಗೊಂದು ಕಾಲವಾದರೆ, ಸೊಸೆಗೊಂದು ಕಾಲ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಹೌದು… ಇದಕ್ಕೆ ನಿದರ್ಶನ ಎಂಬಂತೆ ಒಂದು ಘಟನೆ ಮುನ್ನೆಲೆಗೆ …
-
HealthlatestNews
ಬಾಣಂತಿ ಮತ್ತು ಶಿಶುಗಳ ಸಾವು ಪ್ರಕರಣ; ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ – ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ!!!
ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣ ಎಲ್ಲೆಡೆ ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ …
-
ಹೆಣ್ಣು ಮಕ್ಕಳಿಗಾಗಿಯೇ ಸರ್ಕಾರ ಅದೆಷ್ಟೋ ಯೋಜನೆಗಳನ್ನು ಜಾರಿಗೆ ತಂದಿದೆ. ಅಂತೆಯೇ ಇದೀಗ ದೆಹಲಿ ಸರ್ಕಾರ ಕ್ರಾಂತಿಕಾರಿ ಯೋಜನೆಯೊಂದನ್ನು ಜಾರಿಗೆ ತರುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಶಿಶುಗಳಿಗೆ ಇನ್ನು ಮುಂದೆ ಜನನ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆ ಹಾಗೂ ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ!
ಬೆಳ್ತಂಗಡಿ : ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ದೂರು ಬಂದಿರುವ ಹಿನ್ನಲೆ ಇಂದು ಬೆಳಗ್ಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿರುವ ಘಟನೆ ವರದಿಯಾಗಿದೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ಅಧಿಕಾರಿಗಳು ಟಿ.ಹೆಚ್.ಓ ಕಲಾ ಮಧು ಮತ್ತು …
-
ಉದ್ಯಮಿ ಬಿ ಆರ್ ಶೆಟ್ಟಿ ಅವರು ನಡೆಸುತ್ತಿದ್ದ ಖಾಸಗಿ ಸಹಭಾಗಿತ್ವದ ಉಡುಪಿಯ ಸರಕಾರಿ ಹೆರಿಗೆ ಆಸ್ಪತ್ರೆಯನ್ನು ಸರಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ಬಿ ಆರ್ ಶೆಟ್ಟಿ ಅವರು ಆರ್ಥಿಕ ದಿವಾಳಿಯಾದ ನಂತರ, ಆಸ್ಪತ್ರೆಯ ನಿರ್ವಹಣೆ ಅಸಾಧ್ಯವಾಗಿತ್ತು. ಹಾಗಾಗಿ ಜೂನ್ ತಿಂಗಳಿಂದ ಆಸ್ಪತ್ರೆಯ …
-
ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರು ಬೆಡ್ ಸಿಗದೇ ಆಸ್ಪತ್ರೆಯ ನೆಲದ ಮೇಲೆ ಮಲಗಿದ ಘಟನೆ ತುಮಕೂರಿನಲ್ಲಿ ನಡೆದಿದ್ದು ಒಂದೇ ದಿನ 25 ಜನ ಮಹಿಳೆಯರು ಪರದಾಡಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ತುಮಕೂರು ಜಿಲ್ಲೆಯ ಪಾವಗಡದ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 25 …
