Job alert: ಬ್ಯಾಂಕ್ ಆಫ್ ಬರೋಡಾ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ರಿಲೇಶನ್ಶಿಪ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
Government Job News
-
JobsKarnataka State Politics Updateslatestಬೆಂಗಳೂರು
Government Job: ಸರ್ಕಾರಿ ನೌಕರಿ ಬೇಕಂದ್ರೆ ಇನ್ಮುಂದೆ ಈ ದಾಖಲೆ ಕಡ್ಡಾಯ !! ರಾಜ್ಯ ಸರಕಾರದ ಮಹತ್ವದ ಆದೇಶ
by ಕಾವ್ಯ ವಾಣಿby ಕಾವ್ಯ ವಾಣಿGovernment Job: ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಲು ಹೊಸ ನಿಯಮ ಜಾರಿಗೆ ತರಲಾಗಿದೆ. ಹೌದು, ರಾಜ್ಯ ಸರ್ಕಾರಿ ಹುದ್ದೆಗಳ (Government Job) ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು (Government of Karnataka) ಮಹತ್ವದ ಬದಲಾವಣೆ ಮಾಡಿದ್ದು, ಇನ್ಮುಂದೆ ರಾಜ್ಯದಲ್ಲಿ ಸರ್ಕಾರಿ ನೌಕರಿ …
-
JobslatestNationalNewsಬೆಂಗಳೂರು
Bangalore Development Authority Recruitment: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳ ನೇಮಕ: ಈ ಕೂಡಲೇ ಅರ್ಜಿ ಸಲ್ಲಿಸಿ
by ಕಾವ್ಯ ವಾಣಿby ಕಾವ್ಯ ವಾಣಿBangalore Development Authority Recruitment: ಸರ್ಕಾರಿ ಉದ್ಯೋಗ ಬಯಸುವವರಿಗೆ ಸುವರ್ಣ ಅವಕಾಶ ಒಂದು ಇಲ್ಲಿದೆ. ಹೌದು, ಬೆಂಗಳೂರು ಡೆವಲಪ್ಮೆಂಟ್ ಅಥಾರಿಟಿಯು ಸ್ಟೆನೋಗ್ರಾಫರ್ ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (Bangalore Development Authority Recruitment) ಖಾಲಿ ಇರುವ …
-
JobslatestNationalNews
Job Vacancy: ಲಕ್ಷ ಲಕ್ಷ ವೇತನದ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ಇಲಾಖೆ – ಅರ್ಜಿ ಹಾಕಲು ಇಂದೇ ಕೊನೆ ದಿನಾಂಕ !!
by ವಿದ್ಯಾ ಗೌಡby ವಿದ್ಯಾ ಗೌಡRailtel recruitment 2023: ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು (Job Vacancy) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು( Railtel recruitment 2023) ಆಹ್ವಾನಿಸಲಾಗುತ್ತಿದೆ. ಒಟ್ಟು 81 ಹುದ್ದೆಗಳು ಖಾಲಿ ಇದ್ದು, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು …
-
-
Karnataka State Politics Updatesಬೆಂಗಳೂರು
Transportation department : ಬೆಳ್ಳಂಬೆಳಗ್ಗೆಯೇ ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ – ಈ ನೌಕರರ ಭತ್ಯೆಯಲ್ಲಿ ಬರೋಬ್ಬರಿ 10 ಪಟ್ಟು ಹೆಚ್ಚಳ !!
ರಾಜ್ಯ ಸಾರಿಗೆ ನೌಕರರಿಗೆ (Transport employees) ಸಚಿವ ರಾಮಲಿಂಗ ರೆಡ್ಡಿ ಅಪಘಾತ ರಹಿತ ಚಾಲನೆಗಾಗಿ ನೀಡುವ ಮಾಸಿಕ ಭತ್ಯೆಯನ್ನು 10 ಪಟ್ಟು ಹೆಚ್ಚಳ ಮಾಡಲಾಗಿದೆ
-
News
Job Openings: ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಅತಿಥಿ ಶಿಕ್ಷಕರ ನೇಮಕ! 2618 ಖಾಲಿ ಹುದ್ದೆ- ಶಾಲಾ ಶಿಕ್ಷಣ ಇಲಾಖೆಯ ಆದೇಶ!!!
ಶಿಕ್ಷಕ ಶಾಲಾ ಶಿಕ್ಷಣ ಇಲಾಖೆಯು ಕಲ್ಯಾಣ ಕರ್ನಾಟಕ ವಿಭಾಗದಲ್ಲಿ 2618 ಅತಿಥಿ ಶಿಕ್ಷಕರ(Guest Teacher)ನೇಮಕ ಮಾಡಿಕೊಳ್ಳಲು ಮಂಜೂರು ಮಾಡಲಾಗಿದೆ.
-
JobslatestNationalNews
Karnataka village accountant recruitment: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸುದ್ದಿ! 1700 ಗ್ರಾಮ ಲೆಕ್ಕಾಧಿಕಾರಿಗಳ ಭರ್ತಿ!!! ಕಂದಾಯ ಇಲಾಖೆಯಿಂದ ಸಿಹಿ ಸುದ್ದಿ, ವೇತನ ರೂ.42ಸಾವಿರ
by Mallikaby Mallikaಕರ್ನಾಟಕದಲ್ಲಿ 1700 ಗ್ರಾಮ ಲೆಕ್ಕಾಧಿಕಾರಿಗಳನ್ನು ಭರ್ತಿ ಮಾಡಲಾಗುವುದು( Karnataka village accountant recruitment) ಎಂದು ಗುಡ್ನ್ಯೂಸ್ವೊಂದನ್ನು ತಿಳಿಸಿದ್ದಾರೆ.
-
JobslatestNationalNews
Job Alert: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ; ಕಂದಾಯ ಇಲಾಖೆಯಲ್ಲಿ 1,700 ‘ ಗ್ರಾಮಕರಣಿಕರ ‘ ಹುದ್ದೆ!
by ವಿದ್ಯಾ ಗೌಡby ವಿದ್ಯಾ ಗೌಡಬಯಸಿದ ಕೆಲಸ ಪಡೆಯಲು ಬಹಳಷ್ಟು ಕಷ್ಟ ಪಡಬೇಕಾಗುತ್ತದೆ. ಆದರೆ ಇದೀಗ ಉದ್ಯೋಗಾಕಾಂಕ್ಷಿಗಳಿಗೆ )Job Alert) ಸಿಹಿ ಸುದ್ದಿ ಇಲ್ಲಿದೆ.
-
JobslatestNationalNews
KPSC Recruitment 2023: ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ 230 ಹುದ್ದೆಗೆ ಅರ್ಜಿ ಆಹ್ವಾನ!
ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ (KPSC Recruitment 2023)ಖಾಲಿ ಇರುವ 230 ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ ಮಾಡಲಾಗಿದೆ
