Government Rules: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು (Government Rules) ಪಾಲನೆ ಮಾಡಬೇಕು ಎಂಬುದಾಗಿ ಸರ್ಕಾರ ಖಡಕ್ ಆದೇಶ ಮಾಡಿದೆ.
Government rules
-
News
Government property: ಕಡಬ: ವೃದ್ಧ ದಂಪತಿಗಲೆಂದು ನೋಡದೆ ಮನೆ ನೆಲಸಮ! ಅಧಿಕಾರಿಗಳ ಮೇಲೆ ಸಾರ್ವಜನಿಕರಿಂದ ಧಿಕ್ಕಾರ
by ಕಾವ್ಯ ವಾಣಿby ಕಾವ್ಯ ವಾಣಿGovernment property: ಕಳೆದ ಆರು ವರ್ಷಗಳಿಂದ ಸರ್ಕಾರಿ ಜಾಗದಲ್ಲಿ (Government property) ಮನೆ ನಿರ್ಮಿಸಿ ವಾಸವಿದ್ದ ವೃದ್ಧ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ …
-
News
Government rules: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ: ಕಚೇರಿಗಳಲ್ಲಿ ಇನ್ಮುಂದೆ ‘ತಂಬಾಕು’ ನಿಷೇಧ!
by ಕಾವ್ಯ ವಾಣಿby ಕಾವ್ಯ ವಾಣಿGovernment rules: ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ (Government rules) ಆದೇಶ ಹೊರಡಿಸಿದೆ.
-
News
SSLC: 10ನೇ ತರಗತಿಯಲ್ಲಿ ಅನುತ್ತೀರ್ಣ ಆದ್ರು ತರಗತಿಗೆ ಹೋಗಬಹುದು: ರಾಜ್ಯ ಸರ್ಕಾರ ಆದೇಶ
by ಕಾವ್ಯ ವಾಣಿby ಕಾವ್ಯ ವಾಣಿSSLC: ರಾಜ್ಯದಲ್ಲಿ 10ನೇ ತರಗತಿಯಲ್ಲಿ (SSLC) ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ (Government Schools) ಶಾಲೆಗಳಲ್ಲಿ 10ನೇ ತರಗತಿಗೆ (10th class) ಮತ್ತೇ ಹಾಜರಾಗುವ ಅವಕಾಶ ನೀಡಲು ರಾಜ್ಯ ಸರ್ಕಾರ (Karnataka government) ಆದೇಶಿಸಿದೆ. ಇದರ ಕುರಿತಾದ ಪ್ರಗತಿ ಪರಿಶೀಲನೆಗೆ 30.09.2024 …
-
Fireworks Ban: ಆರೋಗ್ಯ ತಜ್ಞರು ಪಟಾಕಿ ನಿಷೇಧದ ಪರ ಮಾತನಾಡುತ್ತಾರೆ. ಕೆಲವರು ಹಸಿರು ಪಟಾಕಿ ಮಾತ್ರ ಬಳಸಬೇಕು ಅಂತಾನೂ ವಾದಿಸ್ತಾರೆ. ಆದರೀಗ ರಾಜ್ಯ ಸರ್ಕಾರ ಇವರೆಲ್ಲರ ಬೇಡಿಕೆಗೆ ಅಸ್ತು ಎಂದಿದೆ.
-
News
Government Rules: ಸರ್ಕಾರಿ ಸಮಾರಂಭಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯವೇ? ರಾಜ್ಯ ಸರ್ಕಾರ ಅಂತಿಮ ತೀರ್ಮಾನವೇನು?
by ಕಾವ್ಯ ವಾಣಿby ಕಾವ್ಯ ವಾಣಿGovernment Rules: ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
-
ದಿನನಿತ್ಯದ ಕರೋನಾ ಪ್ರಕರಣಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡುವ ಪರಿಸ್ಥಿತಿಯನ್ನು ಭಾರತ ಮತ್ತೆ ಎದುರಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಪ್ರತಿದಿನ ಹೊಸ ಪ್ರಕರಣಗಳ ಸಂಖ್ಯೆಯನ್ನು ವರದಿ ಮಾಡುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 798 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೆಟ್ಟ ಸುದ್ದಿ …
-
News
Helmet Rules : ಬೈಕ್ ಸವಾರರೇ ಇಲ್ಲಿ ಕೇಳಿ! ಹೆಲ್ಮೆಟ್ ಧರಿಸದಿದ್ದರೆ ಬೀಳುತ್ತೆ ಭಾರೀ ದಂಡ!
by ವಿದ್ಯಾ ಗೌಡby ವಿದ್ಯಾ ಗೌಡಬೈಕ್ ಮುಂಬದಿ ಹಾಗೂ ಹಿಂಬದಿ ಸವಾರರು ಹೆಲ್ಮೆಟ್ ಧರಿಸದಿದ್ದರೆ ತಲಾ 500 ರೂ. ನಂತೆ 1 ಸಾವಿರ ರೂ. ದಂಡ ವಿಧಿಸಲಾಗುತ್ತಿದೆ.
-
-
ಸರ್ಕಾರವು ಬಡತನ ವರ್ಗದ ಜನರಿಗೆ ಅನೇಕ ರೀತಿಯಲ್ಲಿ ಸಹಾಯ ಹಸ್ತವನ್ನು ಚಾಚಿದೆ. ಬಡವರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು ಅವುಗಳಲ್ಲಿ ಪಡಿತರ ಚೀಟಿಯು ಒಂದು. ಬಡತನ ರೇಖೆಗಿಂತ ಕೆಳಗಿನ ವರ್ಗದವರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಉಚಿತ ಅಕ್ಕಿಯನ್ನು ವಿತರಿಸುತ್ತಿದ್ದಾರೆ. ಇನ್ನು ಮುಂದೆ ಸಾರವರ್ಧಿತ …
