Government Scheme: ಸರ್ಕಾರದಿಂದ ನೀಡಲಾದ 8 ಪ್ರಮುಖ ಕಾರ್ಡ್ಗಳ ಮೂಲಕ ನೀವು ಸರ್ಕಾರಿ ಯೋಜನೆಗಳ (Government Scheme) ಪ್ರಯೋಜನಗಳನ್ನು ಪಡೆಯಬಹುದು.
Government scheme
-
News
ELI Scheme: ಆಗಸ್ಟ್ 1 ರಿಂದ ELI ಯೋಜನೆ ಆರಂಭ: ಸಂಬಳದ ಹೊರತಾಗಿ ರೂ.15000 ದೊರಕಲಿದೆ? ಯಾರಿಗೆ ಲಾಭ ಸಿಗುತ್ತದೆ ಗೊತ್ತಾ?
by V Rby V RELI Scheme: ಸರ್ಕಾರವು ಆಗಸ್ಟ್ 1 ರಿಂದ ದೇಶದಲ್ಲಿ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆ (ELI) ಅನ್ನು ಪ್ರಾರಂಭಿಸಲಿದೆ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗ ಪಡೆಯುವ ಯುವಕರಿಗೆ ಸರ್ಕಾರವು 15,000 ರೂ.ಗಳನ್ನು ನೀಡುತ್ತದೆ.
-
News
Government Scheme: ರೈತರಿಗೆ ಗುಡ್ ನ್ಯೂಸ್! 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವವರಿಗೆ ಸಿಗಲಿದೆ ಈ ಸೌಲಭ್ಯ!
by ಕಾವ್ಯ ವಾಣಿby ಕಾವ್ಯ ವಾಣಿGovernment Scheme: ರೈತರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೌದು, 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ವಿಶೇಷ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಮತ್ತು ಆಂಧ್ರಪ್ರದೇಶ ಸರ್ಕಾರ ಘೋಷಣೆ ಮಾಡಿದೆ. ಅಂದರೆ ಅಂತಹ ರೈತರಿಗೆ ಆಸರೆ ಯೋಜನೆ (Government …
-
News
Madhu Bangarappa: ಬಗರ್ ಹುಕುಂ ಸಾಗುವಳಿ, ಮುಳುಗಡೆ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್!
by ಕಾವ್ಯ ವಾಣಿby ಕಾವ್ಯ ವಾಣಿMadhu Bangarappa: ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಬಗರ್ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಆದ್ದರಿಂದ ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಮುಖ್ಯವಾಗಿ ಅ.21 ಕ್ಕೆ ಸಾಗರದಲ್ಲಿ …
-
News
Tailoring machine: ರಾಜ್ಯದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಲಭ್ಯ: ಈ ರೀತಿ ಅರ್ಜಿ ಸಲ್ಲಿಸಿ
by ಕಾವ್ಯ ವಾಣಿby ಕಾವ್ಯ ವಾಣಿTailoring machine: ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅಂತಹ ಯೋಜನೆಗಳಲ್ಲಿ ಉಚಿತ ಹೊಲಿಗೆ ಯಂತ್ರ (tailoring machine) ನೀಡುವ ಯೋಜನೆ ಕೂಡ ಒಂದಾಗಿದೆ. ಈ ಹೊಲಿಗೆ ಯಂತ್ರಗಳ ಮೂಲಕ ಮಹಿಳೆಯರು ತಮ್ಮ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯ …
-
News
Menstrual Leave: ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ನ್ಯೂಸ್!
by ಕಾವ್ಯ ವಾಣಿby ಕಾವ್ಯ ವಾಣಿMenstrual Leave: ಗೃಹಲಕ್ಷ್ಮಿ, ಶಕ್ತಿ ಯೋಜನೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ನ್ಯೂಸ್ ಇಲ್ಲಿದೆ. ಈಗಾಗಲೇ ಶಕ್ತಿ ಯೋಜನೆ ಮತ್ತು, ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಮಹಿಳೆಯರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಈಗ ಉದ್ಯೋಗಸ್ಥ ಮಹಿಳೆಯರಿಗೆ ಸಿಹಿ ಸುದ್ದಿ …
-
News
Government schemes: ವಿವಿಧ ರೀತಿಯಲ್ಲಿ ಹಣ ಬರುವ ಯೋಜನೆಗಳ ಪೂರ್ಣ ಮಾಹಿತಿ ಇಲ್ಲಿದೆ!
by ಕಾವ್ಯ ವಾಣಿby ಕಾವ್ಯ ವಾಣಿGovernment schemes: ಕರ್ನಾಟಕ ರಾಜ್ಯ ಸರಕಾರದ ಹಲವಾರು ಇಲಾಖೆಗಳ ಮೂಲಕ ಸಾರ್ವಜನಿಕರಿಗೆ ಹಣ ನೀಡುವ ಹಲವಾರು ಯೋಜನೆಗಳಿವೆ. ಮುಖ್ಯವಾಗಿ ಆರ್ಥಿಕವಾಗಿ ಸಬಲರಾಗಲು ಈ ಯೋಜನೆಗಳು ಜಾರಿ ತರಲಾಗಿದೆ. ಆ ಯೋಜನೆಗಳು ಯಾವವು ಮತ್ತು ಯಾವ ಇಲಾಖೆಗಳಲ್ಲಿ ಈ ಯೋಜನೆಗಳಿವೆ (Government schemes) …
-
News
Jharkhand : ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್- 25 ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರತಿ ತಿಂಗಳು ಕೈ ಸೇರುತ್ತೆ 1,000 ರೂ !!
Jharkhand: ಕರ್ನಾಟಕದಲ್ಲಿ ರಾಜ್ಯ ಸರ್ಕಾರವು(Karnataka Government) ಜಾರಿಗೆ ತಂದಿರುವ ಗೃಹಲಕ್ಷ್ಮೀ(Gruhalakshmi) ಯೋಜನೆಯು ಕೆಲವು ನೆರೆ ಹೊರೆಯ ರಾಜ್ಯ ಸರ್ಕಾರಗಳಿಗೂ ಮಾದರಿಯಾಗಿದೆ.
-
InterestingKarnataka State Politics Updateslatestಕೃಷಿ
Government Scheme: ರೈತರಿಗೆ ಗುಡ್ ನ್ಯೂಸ್! ನಿಮ್ಮ ಖಾತೆಗೆ ಬರುತ್ತೆ ಇಷ್ಟು ಹಣ!
ರೈತರಿಗೆ ಹೊಸ ವರ್ಷದ ಉಡುಗೊರೆ. ಮೋದಿ ಸರ್ಕಾರದ ಪಿಎಂ ಕಿಸಾನ್ ಯೋಜನೆಯಿಂದ ಹಣ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ವರದಿಗಳು ಹೊರಬರುತ್ತಿವೆ. ಅದು ಎಷ್ಟು ಬೆಳೆಯಬಹುದು ಮತ್ತು ಯಾವಾಗ ಬೆಳೆಯಬಹುದು ಎಂಬುದನ್ನು ತಿಳಿಯಿರಿ. ರೈತರಿಗೆ ಸಿಹಿಸುದ್ದಿ ಕೊಡಲು ಹೊರಟಿರುವ ಕೇಂದ್ರ ಸರ್ಕಾರ? …
-
Karnataka State Politics Updates
Government Scheme: ತಿಂಗಳಲ್ಲಿ 5 ಸಾವಿರ ಪಡೆಯಲು ಸರ್ಕಾರದಿಂದ ಸುವರ್ಣ ಅವಕಾಶ ! ಈ ಕೂಡಲೇ ಅರ್ಜಿ ಸಲ್ಲಿಸಿ
by ಕಾವ್ಯ ವಾಣಿby ಕಾವ್ಯ ವಾಣಿGovernment Scheme: ವೃದ್ಧಾಪ್ಯದಲ್ಲಿ ಒಬ್ಬ ವ್ಯಕ್ತಿಯು ಬೇರೊಬ್ಬರನ್ನು ಆರ್ಥಿಕವಾಗಿ ಅವಲಂಬಿಸಬೇಕಾಗುತ್ತದೆ. ಅದಕ್ಕಾಗಿ ನಿಮ್ಮ ನಿವೃತ್ತಿಯ ನಂತರದ ಜೀವನವನ್ನು ಆರ್ಥಿಕವಾಗಿ ಭದ್ರಪಡಿಸಿಕೊಳ್ಳಲು ನೀವು ಬಯಸಿದರೆ, ಕೇಂದ್ರ ಸರ್ಕಾರದ (Government Scheme) ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ, ನೀವು ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬಹುದು. …
