Karnataka Gvt : ರಾಜ್ಯ ಸರ್ಕಾರವು ಶಾಲಾ ಮಕ್ಕಳ ಹಿತ ದೃಷ್ಟಿಯಿಂದ ಹೊಸ ಆದೇಶವೊಂದನ್ನು ಹೊರಡಿಸಿದ್ದು ಇನ್ನು ಮುಂದೆ ಶಾಲೆಗಳಲ್ಲಿ ಅಡುಗೆಗೆ ಅಲ್ಯೂಮಿನಿಯಂ ಪಾತ್ರೆಯನ್ನು ಬಳಸುವಂತಿಲ್ಲ ಎಂದು ತಿಳಿಸಿದೆ.
Government schools
-
News
D K Shivkumar : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಕಡ್ದಾಯವಾಗಿ ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಿ – ಡಿಕೆ ಶಿವಕುಮಾರ್ ಆದೇಶ
by V Rby V RD K Shivkumar : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಆದೇಶವನ್ನು ಹೊರಡಿಸಿದ್ದಾರೆ. ಹೌದು, ರಾಜ್ಯದ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿ ಸಂಘವನ್ನು ಸ್ಥಾಪಿಸಬೇಕು. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ …
-
News
Puttur: ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಕಲಿಕೆಗೆ ಆದೇಶ!
by ಕಾವ್ಯ ವಾಣಿby ಕಾವ್ಯ ವಾಣಿPuttur: 2025-26ನೇ ಶೈಕ್ಷಣಿಕ ವರ್ಷದಿಂದ, ಪುತ್ತೂರಿನ 18 ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರುವಾಗಲಿದೆ.
-
News
Madhu Bangarappa : ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ‘AI’ ಆಧಾರಿತ ಹಾಜರಾತಿ ಜಾರಿ – ಮಧು ಬಂಗಾರಪ್ಪ ಘೋಷಣೆ !!
Madhu Bangarappa : ಸರ್ಕಾರಿ ಶಾಲಾ ದಾಖಲಾತಿ ಮತ್ತು ಶಿಕ್ಷಕರ ನೇಮಕ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ಅಪ್ಡೇಟ್ ನೀಡಿದ್ದು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ ಮಾಡಲಾಗುವುದು ಎಂದು …
-
School Time: ಸರಕಾರಿ ಮತ್ತು ಖಾಸಗಿ ಪ್ರೌಢಶಾಲೆಗಳಲ್ಲಿ ತರಗತಿಗಳ ಸಮಯವನ್ನು ಅರ್ಧ ಗಂಟೆ ಹೆಚ್ಚು, ಅಂದರೆ 30 ನಿಮಿಷಗಳ ಕಾಲ ಹೆಚ್ಚು ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ ಈ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಯಾಗಲಿದೆ.
-
News
Ujire: ಉಜಿರೆ: ಯುವ ಉದ್ಯಮಿ ಪ್ರವೀಣ್ ಹಳ್ಳಿಮನೆ ಅವರಿಂದ ಕಲ್ಮಂಜ ಶಾಲೆಗೆ ಕಂಪ್ಯೂಟರ್ ಹಸ್ತಾಂತರ
by ಕಾವ್ಯ ವಾಣಿby ಕಾವ್ಯ ವಾಣಿUjire: ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಉಜಿರೆಯ (Ujire) ಪ್ರವೀಣ್ ಹಳ್ಳಿಮನೆ ಅವರು ಇದೀಗ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ ಶಾಲೆಗೆ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ್ದಾರೆ. ಈ ಹಿನ್ನೆಲೆ ಕಂಪ್ಯೂಟರ್ ಕೊಠಡಿಯನ್ನು ಶೇಖರ್ ಟಿ, ಪ್ರಬಂಧಕರು ಮಂಜುಶ್ರೀ ಪ್ರಿಂಟರ್ಸ್ …
-
News
Karnataka Government : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್- ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲೂ ಬಿಸಿಯೂಟ ವಿತರಣೆ – ಸರ್ಕಾರದ ಮಹತ್ವದ ಆದೇಶ
Karnataka Government : ಬೇಸಿಗೆ ರಜೆಯಲ್ಲಿಯೂ ಕೂಡ 1-8ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿ ಊಟವನ್ನು ನೀಡುವ ಕುರಿತಾಗಿ ಸರ್ಕಾರ ಮಹತ್ವದ ಆದೇಶವನ್ನು ಹೊರಟಿಸಿದೆ.
-
News
School: ರಾಜ್ಯದ 42 ಶಾಲೆಗಳಲ್ಲಿ ಎಲ್ಕೆಜಿ ಆರಂಭಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮೋದನೆ!
by ಕಾವ್ಯ ವಾಣಿby ಕಾವ್ಯ ವಾಣಿSchool: ರಾಜ್ಯದ 42 ಶಾಲೆಗಳಲ್ಲಿ ಎಲ್ಕೆಜಿ ಹಾಗೂ 51 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಹೆಚ್ಚುವರಿ ವಿಭಾಗ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.
-
Government Schools: ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲೂ(Government And Added Schools) ಶುಲ್ಕ ನಿಗದಿ ಮಾಡಲಾಗಿದೆ.
-
Education
Education Department: ಶಿಕ್ಷಣ ಇಲಾಖೆಯಿಂದ ಸರ್ಕಾರಿ ಶಾಲೆಗೆ ಹೊಸ ಸುತ್ತೋಲೆ ಜಾರಿ!
by ಕಾವ್ಯ ವಾಣಿby ಕಾವ್ಯ ವಾಣಿEducation Department: ವಿದ್ಯಾರ್ಥಿಗಳು ಮರಳಿ ಶಾಲೆಗೆ ಬರುವಂತೆ ಪ್ರೇರೇಪಿಸಲು ಶಿಕ್ಷಣ ಇಲಾಖೆ (Education Department) ಕೆಲವು ಸುತ್ತೋಲೆ ಹೊರಡಿಸಿದೆ
