ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಯ ಅಡಿಯಲ್ಲಿ ಈಗಾಗಲೇ ಲಕ್ಷಾಂತರ ಜನ ಸ್ವಂತ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ.
Tag:
Government site
-
ಕಡಬ ತಾಲೂಕಿನ ಪೆರಾಬೆ ಗ್ರಾಮದ ಇಡಾಳದಲ್ಲಿ ಪ.ಜಾತಿ/ಪ.ಪಂಗಡದ ನಿವೇಶನ ರಹಿತರಿಗೆ ಕಾದಿರಿಸಿದ ಜಾಗಕ್ಕೆ ಹಾಕಿರುವ ತಂತಿ ಬೇಲಿಯನ್ನು ಅನಾಗರಿಕರು ಧ್ವಂಸ ಮಾಡಿದ್ದಾರೆ. ಇತ್ತೀಚೆಗೆ ಅ.13ರಂದು ಗ್ರಾ.ಪಂ ವತಿಯಿಂದ ಅಧಿಕಾರಿಗಳು,ಪೊಲೀಸರ ಉಪಸ್ಥಿತಿಯಲ್ಲಿ ದಲಿತ ಮುಖಂಡರ ಸಹಕಾರದೊಂದಿಗೆ ತಂತಿ ಬೇಲಿ ಹಾಕಲಾಗಿತ್ತು.ಇದೀಗ ಐದಕ್ಕಿಂತಲೂ ಹೆಚ್ಚು …
