ನಿನ್ನೆ ರಾಜ್ಯ ಸರಕಾರ ಎಲ್ಲಾ ಸರ್ಕಾರಿ ಇಲಾಖೆಗಳಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶವೊಂದನ್ನು ಹೊರಡಿಸಿತ್ತು. ಈ ಆದೇಶ ಹೊರಡಿಸಿದ ಬೆನ್ನಲ್ಲೇ ವಿವಾದ ಶುರುವಾಗಿತ್ತು, ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗ ತೀವ್ರ ಪ್ರತಿರೋಧದ …
Tag:
