ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟಾಫ್ರಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆಲ್ಲಾ ಮುಖ್ಯ ಕಾರಣ, ಸಿಲಿಕಾನ್ ಸಿಟಿ ಮಂದಿ ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ಗಾಡಿ ಪಾರ್ಕ್ ಮಾಡಿ ನಿಲ್ಲಿಸುತ್ತಿದ್ದಾರೆ. ಇದು ಬೇರೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಟಾಫ್ರಿಕ್ ಸಮಸ್ಯೆ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಆದರೆ …
Government
-
ಬೆಂಗಳೂರು: ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ಮುಂದುವರಿಸುತ್ತೇವೆ ಎಂದು ಪಟ್ಟು ಹಿಡಿದಿದ್ದ ಬಿಸಿಯೂಟ ಕಾರ್ಯಕರ್ತೆಯರಿಗೆ ಇದೀಗ ನೆಮ್ಮದಿಯ ನೆಟ್ಟುಸಿರು ಬಿಡುವಂತೆ ಆಗಿದೆ. ಹೌದು. ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಳ್ಳಲಾಗಿದೆ. ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ …
-
7 ನೇ ವೇತನ ಆಯೋಗದ ಅಡಿಯಲ್ಲಿ ಉದ್ಯೋಗಿಗಳಿಗೆ 6% ರಿಂದ 28% ರಷ್ಟು ಮತ್ತು 6 ನೇ ವೇತನ ಆಯೋಗದ ಅಡಿಯಲ್ಲಿ 15% ರಿಂದ 189% ರಷ್ಟು ಡಿಎ ಹೆಚ್ಚಿಸಲಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಹೆಚ್ಚಳವು ಆಗಸ್ಟ್ 1, 2022 ರಂದು …
-
ದಕ್ಷಿಣ ಕನ್ನಡಬೆಂಗಳೂರು
ಮನೆ ಕಟ್ಟಲು ಮರಳಿನ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ | ಮೊಬೈಲ್ ಆಪ್ ಮೂಲಕ ಆರ್ಡರ್ ಮಾಡಿದ್ರೆ ಮನೆ ಬಾಗಿಲಿಗೆ ತಲುಪುತ್ತೆ ಮರಳು
ಬೆಂಗಳೂರು: ಮನೆ ಕಟ್ಟಲು ಮರಳಿನ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿಯೊಂದಿದ್ದು, ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಿದೆ. ಮರಳು ಮಾಫಿಯಾ ಬಗ್ಗು ಬಡಿಯಲು ಜಾರಿಗೆ ತಂದಿರುವ ಮರಳು ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಜನವರಿಯಿಂದ ಸಾರ್ವಜನಿಕರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ಸರ್ಕಾರ …
-
ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಎಎಪಿ ಅಧಿಕಾರಕ್ಕೆ ಬಂದರೆ ಎಲ್ಲಾ ವಯಸ್ಕ ಮಹಿಳೆಯರಿಗೆ 1,000 ರೂ. ತಿಂಗಳ ಭತ್ಯೆ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಭರವಸೆ ನೀಡಿದ್ದಾರೆ. ಈ ವರ್ಷಾಂತ್ಯದಲ್ಲಿ …
-
ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸಿಗ್ನಲ್ನಂತಹ ಸಂವಹನ ಮಾಧ್ಯಮ ಅಪ್ಲಿಕೇಶನ್ಗಳನ್ನ ದೂರಸಂಪರ್ಕ ಇಲಾಖೆ (DoT) ಶೀಘ್ರದಲ್ಲೇ ನಿಯಂತ್ರಿಸಬಹುದು. ಈ ಮೂಲಕ ‘ದುರುಪಯೋಗ’ ಮತ್ತು ಭದ್ರತಾ ಸಮಸ್ಯೆಗಳನ್ನ ಪರಿಹರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದೂರಸಂಪರ್ಕ ಇಲಾಖೆಯು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಮತ್ತು ಮಾಹಿತಿ ಮತ್ತು …
-
EducationInterestinglatest
ಸೋರುತಿಹುದು ಶಾಲಾ ಮಹಡಿ | ಶಾಲೆಯ ಒಳಗೆ ಛತ್ರಿ ಹಿಡಿದುಕೊಂಡು ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ವೀಡಿಯೋ ವೈರಲ್
ಸರ್ಕಾರಿ ಶಾಲೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುವ ಮಟ್ಟಿಗೆ. ಯಾಕಂದ್ರೆ, ಉತ್ತಮವಾದ ಸೌಲಭ್ಯದ ಕೊರತೆ, ಶಿಕ್ಷಕರ ಕೊರತೆ. ಇದೆಲ್ಲದರ ನಡುವೆ ಇಲ್ಲೊಂದು ಕಡೆ ಶಾಲೆಯ ಮಹಡಿ ಸೋರುತ್ತಿದ್ದು, ಮಕ್ಕಳು ಛತ್ರಿ ಹಿಡಿದುಕೊಂಡು ಕೂರುವ …
-
ನವದೆಹಲಿ: ಬಳಕೆದಾರರ ಸುರಕ್ಷತೆಯ ನಿಟ್ಟಿನಿಂದ ಸರ್ಕಾರವು ಕೆಲವೊಂದು ಅಪ್ಲಿಕೇಶನ್ ಗಳನ್ನು ಈ ಹಿಂದೆ ನಿಷೇಧಿಸಿತ್ತು. ಆದರೆ, ಇದೀಗ ಅದೇ ರೀತಿಯ ಹೆಸರಿನ ಆಪ್ ಗಳು ಕಾರ್ಯನಿರ್ವಹಿಸುತ್ತಿರುವ ಮಾಹಿತಿ ಲಭ್ಯವಾಗಿದೆ. ನಿಷೇಧಕ್ಕೊಳಗಾಗಿರುವ ಆಪ್ಗಳ ರೀತಿಯಲ್ಲೇ ಇರುವ ಸ್ವಲ್ಪ ಹೆಸರನ್ನು ಬದಲಾಯಿಸಿಕೊಂಡು, ಅದೇ ರೀತಿ …
-
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿನ್ನೆ ನಡೆದಿದ್ದು, ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ವೇಳೆ, ವಸತಿ ಯೋಜನೆ ಕುರಿತು ಮಾತನಾಡಿದ್ದು, ಗೃಹಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಲಕ್ಷ ಮನೆ ಯೋಜನೆ ಬಗ್ಗೆ …
-
HealthlatestNewsಬೆಂಗಳೂರು
ಮಂಕಿಪಾಕ್ಸ್ ಕಾಯಿಲೆ : ರಾಜ್ಯ ‘ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮ ಪಾಲನೆ ಕಡ್ಡಾಯ
ಮಂಕಿಪಾಕ್ಸ್ ಕಾಯಿಲೆ ಕೇರಳದಲ್ಲಿ ಕಾಣಿಸಿಕೊಂಡ ಕಾರಣ, ಈಗ ರಾಜ್ಯದಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ, ಈ ಕಾಯಿಲೆಯ ನಿಯಂತ್ರಣಕ್ಕೆ ಕೈಗೊಳ್ಳಬೇಕಾಗಿರುವಂತ ಅಗತ್ಯ ಕ್ರಮಗಳ ಮಾರ್ಗಸೂಚಿಯನ್ನು ಸರಕಾರ ಪ್ರಕಟಿಸಿದೆ. ಎಲ್ಲಾ ಜಿಲ್ಲೆಗಳು ಪರಿಣಾಮಕಾರಿಯಾದ ಪೂರ್ವಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಲು ಹಾಗೂ ಭಾರತ ಸರ್ಕಾರದ ಮಾರ್ಗಸೂಚಿಗಳು ಮತ್ತು …
