ರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಇಂದು ಘೋಷಣೆ ಮಾಡಿದೆ. ಅಲ್ಲದೆ, ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರುವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ಮತ್ತು ಅವಧಿ ಮುಕ್ತಾಯವಾಗಿರುವ …
Government
-
HealthInterestinglatestNewsಕೋರೋನಾಬೆಂಗಳೂರು
ಮತ್ತೆ ಪ್ರತಿಭಟನೆಗೆ ಇಳಿದ ಆಶಾ ಕಾರ್ಯಕರ್ತೆಯರು | ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ನಾಳೆ ಧರಣಿ ನಡೆಸಲು ಸಜ್ಜು
ಪ್ರಾಣದ ಹಂಗು ತೊರೆದು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ವೇತನ , ನೀಡಬೇಕಾದ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕಳೆದ ವರ್ಷವಷ್ಟೇ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ …
-
ಇಂದಿನಿಂದ 2022-23ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದೆ. ಇಷ್ಟು ದಿನ ಬೇಸಿಗೆ ರಜೆಯ ಮಜಾ ಅನುಭವಿಸಿದ ಮಕ್ಕಳು ಬ್ಯಾಗ್ ಹೊತ್ತುಕೊಂಡು ಶಾಲೆಗೆ ಹೋಗಿದ್ದಾರೆ. ಹೀಗಿರುವಾಗ ಶಾಲಾ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎಂಬ …
-
InterestinglatestNewsಕೃಷಿ
ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಚಿಂತನೆ!
ಬೆಂಗಳೂರು: ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು,ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆಗಳು, ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣವಾಗಿರುವ ಲಕ್ಷಾಂತರ ಆಸ್ತಿಗಳಿದ್ದು, ಇವುಗಳಿಗೆ ಸ್ಥಳೀಯ ಸಂಸ್ಥೆಗಳಿಂದ …
-
News
ಮೇ ಅಂತ್ಯದವರೆಗೆ ವಿಸ್ತರಣೆಯಾಗಲಿದೆಯೇ ಶಾಲಾ ಮಕ್ಕಳ ಬೇಸಿಗೆ ರಜಾ!!? ಹೆಚ್ಚಿದ ತಾಪಮಾನದಿಂದ ಶಾಲಾ ಪ್ರಾರಂಭ ದಿನ ವಿಸ್ತರಿಸಲು ಮನವಿ
ವಾತಾರವರಣದಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಈಗಾಗಲೇ ಶಾಲಾ ಕಾಲೇಜುಗಳ ಆರಂಭಕ್ಕೆ ಮೇ 14ರಂದು ದಿನ ನಿಗದಿ ಮಾಡಲಾಗಿರುವುದನ್ನು ವಿಸ್ತರಿಸಬೇಕೆಂದು ವಿಧಾನಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದ್ದು, …
-
ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಅನ್ನು ಶಾಂತಿಯುತವಾಗಿ ಆಚರಿಸಲು ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ಇತ್ತೀಚೆಗೆ ಹನುಮ ಜಯಂತಿ ಉತ್ಸವದ ಸಂದರ್ಭದಲ್ಲಿ ನಡೆದಿರುವ ಯಾವುದೇ ಹಿಂಸಾಚಾರ ಅಥವಾ ಉದ್ವಿಗ್ನ …
-
Interestinglatestಕೃಷಿ
ಪ್ರಧಾನಿ ಮೋದಿ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ| ರಸಗೊಬ್ಬರಗಳ ಬೆಲೆ ಏರಿಕೆಯಾಗಬಹುದು ಎಂಬ ಆತಂಕದಲ್ಲಿದ್ದ ರೈತರಿಗೆ ರಿಲಾಕ್ಸ್!
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್ ಸುದ್ದಿ ಸಿಕ್ಕಿದ್ದು,ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಬಾರಿ ಮುಂಗಾರು ಉತ್ತಮವಾಗಿರಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿತ್ತು. …
-
ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯ ವಿಚಾರದಲ್ಲಿ ಶುಭ ಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ನೌಕರರು ಹಾಗೂ ಕೇಂದ್ರ ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ. ಪೂರ್ವ ಪರಿಷ್ಕೃತ ವೇತನ ಶ್ರೇಣಿ ಅಥವಾ 5ನೇ CPC ಯ ದರ್ಜೆಯ …
-
latestNewsಬೆಂಗಳೂರು
ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ|ಇನ್ಮುಂದೆ ಆನ್ಲೈನ್ ನಲ್ಲಿಯೇ ಸಿಗಲಿದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು
ಬೆಂಗಳೂರು: ಸರ್ಕಾರ ಜನತೆಗೆ ಎಲ್ಲಾ ಯೋಜನೆಗಳು ಸುಲಭವಾಗಿ ಕೈಗೆಟುಕುವಂತೆ ಆಗಲು ಹೊಸ ಮಾರ್ಗಗಳನ್ನು ರೂಪಿಸುತ್ತಿದೆ. ಒಂದು ಕಾಲ್ ಕೊಡುವ ಮೂಲಕ ಪಿಂಚಣಿ ಪ್ರಮಾಣ ಪತ್ರವು ಮನೆಗೆ ಸೇರುವಂತಹ ಯೋಜನೆಯನ್ನು ಹೊರಡಿಸಿದೆ. ಅಂತೆಯೇ ಇದೀಗ ರೈತರಿಗೆ ಕಂದಾಯ ಇಲಾಖೆಯು ಮತ್ತೊಂದು ಸಿಹಿ ಸುದ್ದಿ …
-
InterestinglatestNewsಬೆಂಗಳೂರು
ಜಸ್ಟ್ ಕಾಲ್ ಮಾಡಿದ್ರೆ ಸಾಕು ನಿಮ್ಮ ಮನೆ ಬಾಗಿಲು ಸೇರಲಿದೆ ಪಿಂಚಣಿ ಪ್ರಮಾಣಪತ್ರ| ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಿದ ಈ ಯೋಜನೆ ಕುರಿತು ಇಲ್ಲಿದೆ ಮಾಹಿತಿ
ಕಾರವಾರ :ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು,ಜಸ್ಟ್ ಕಾಲ್ ಮಾಡಿದ್ರೆ ಸಾಕು 72 ಗಂಟೆಗಳಲ್ಲಿ ಪಿಂಚಣಿ ಪ್ರಮಾಣ ಪತ್ರ ಮನೆ ಬಾಗಿಲಿಗೆ ಬರಲಿದೆ.ಹೌದು.ಈ ಮೂಲಕ ಸರ್ಕಾರದ ಪಿಂಚಣಿ ಪ್ರಯೋಜನ ಪಡೆಯಲು ಜನತೆಗೆ ಸುಲಭಮಾರ್ಗವಾಗಲಿದೆ. ಈ ಕುರಿತು ಮಾಹಿತಿ ನೀಡಿರುವ ಕಂದಾಯ …
