govt job: ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಿಹಾರದ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಕೆಲಸ ಸಿಗಲಿದೆ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ.
Govt job
-
KPSC Group C Post: ಗ್ರೂಪ್ ಸಿ ಹುದ್ದೆ ಪರೀಕ್ಷೆಗೆ 6 ಕೃಪಾಂಕಗಳನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಘೋಷಿಸಿದೆ. 22 ಪ್ರಶ್ನೆಗಳ ಉತ್ತರದಲ್ಲಿ ಮಾರ್ಪಾಡು ಮಾಡಲಾಗಿದೆ.
-
Interesting
Govt Job: ಕಿರಾಣಿ ಕಟ್ಟಿ ಕೊಡುತ್ತಿದ್ದ ಹುಡುಗಿಗೆ ಏಕಕಾಲದಲ್ಲಿ ನಾಲ್ಕು ಸರ್ಕಾರಿ ಉದ್ಯೋಗದ ಆಫರ್ !
by ಹೊಸಕನ್ನಡby ಹೊಸಕನ್ನಡGovt Job: ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವುದು ಅತ್ಯಂತ ಕಠಿಣ ಕೆಲಸ. ಆದರೆ ತೆಲಂಗಾಣದ ಓರ್ವ ಸಾಮಾನ್ಯ ಮಹಿಳೆ ಏಕಕಾಲದಲ್ಲಿ ಒಂದಲ್ಲ, ಎರಡಲ್ಲ , ಒಟ್ಟು ನಾಲ್ಕು ಸರ್ಕಾರಿ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಓರ್ವ ಅತಿ ಸಾಮಾನ್ಯ, ಕಿರಾಣಿ ಅಂಗಡಿಯನ್ನು ನಡೆಸುತ್ತಿರುವ ಬೋಯಿನಪಲ್ಲಿ ಜ್ಯೋತಿ …
-
EducationJobslatestNationalNews
Madhu Bangarappa: ಶಿಕ್ಷಕರ ನೇಮಕಾತಿ ವಿಚಾರ- ಬೆಳ್ಳಂಬೆಳಗ್ಗೆಯೇ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಮಧು ಬಂಗಾರಪ್ಪ
Madhu Bangarappa: ಸರ್ಕಾರದ ಅನುದಾನಕ್ಕೆ ಸೇರಿದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ 2023ರವರೆಗೂ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗುವ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಭರವಸೆ ನೀಡಿದ್ದಾರೆ. ಬಿಜೆಪಿಯ ಶಶೀಲ್ ನಮೋಶಿ …
-
KPSC Upcoming Job Notifications: ಕರ್ನಾಟಕ ಲೋಕಸೇವಾ ಆಯೋಗ (KPSC)ಮುಂದಿನ ವರ್ಷದಲ್ಲಿ 3000 ಕ್ಕೂ ಅಧಿಕ ಹುದ್ದೆಗಳನ್ನು ರಾಜ್ಯ ಸರ್ಕಾರದ 30 ಇಲಾಖೆಗಳಲ್ಲಿ ನೇಮಕ ಮಾಡಲು ಯೋಜನೆ ಹಾಕಿಕೊಂಡಿದೆ. ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆ, ಕೃಷಿ ಇಲಾಖೆ, ಹಿಂದುಳಿದ …
-
EducationlatestNationalNews
KEA FDA exam malpractice: ಅಬ್ಬಬ್ಬಾ.. ಗುಪ್ತಾಂಗದಲ್ಲಿ ಬ್ಲೂಟೂತ್ ಇಟ್ಟು ಪರೀಕ್ಷೆಗೆ ಹಾಜರಾದ FDA ಪರೀಕ್ಷಾರ್ಥಿಗಳು – ಸಿಕ್ಕಿಬಿದ್ದದ್ದೇ ರೋಚಕ !!
KEA FDA exam malpractice: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಪ್ರಥಮ ದರ್ಜೆ ಸಹಾಯಕರ (FDA) ಹುದ್ದೆಯ ಪರೀಕ್ಷೆಯಲ್ಲಿ ಕೆಲವು ಪರೀಕ್ಷಾರ್ಥಿಗಳು(KEA FDA exam malpractice) ಬ್ಲೂಟೂತ್ ಡಿವೈಸ್ ಅನ್ನು ಗುಪ್ತಾಂಗಗಳಲ್ಲಿ ಇಟ್ಟುಕೊಂಡು ಪರೀಕ್ಷಾ ಕೇಂದ್ರಕ್ಕೆ ತೆರಳಿದ ಘಟನೆ ವರದಿಯಾಗಿದೆ. ಯಾದಗಿರಿಯಲ್ಲಿ …
-
EducationJobslatestNationalಬೆಂಗಳೂರು
Karnataka graduate teacher recruitment: ನೇಮಕಾತಿ ಖುಷಿಯಲ್ಲಿದ್ದ 13,000 ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಿಗ್ ಶಾಕ್- ಮತ್ತೆ ಕಾನೂನು ಮೊರೆ ಹೋದ ಅಭ್ಯರ್ಥಿಗಳು
Karnataka graduate teacher recruitment : ನೇಮಕಾತಿ ಖುಷಿಯಲ್ಲಿದ್ದ 13,000 ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಿಗ್ ಶಾಕ್!! 13,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ( Karnataka graduate teacher recruitment ) ಪ್ರಕರಣ ಮತ್ತೊಂದು ಸುತ್ತಿನ ಕಾನೂನು ಹೋರಾಟದ ಹಾದಿ …
-
JobsNews
Post Office Jobs: ನೀವು 10th ಪಾಸಾಗಿದ್ದೀರಾ? ಅಂಚೆ ಇಲಾಖೆಯಲ್ಲಿ ನಿಮಗಿದೆ ಬಂಪರ್ ಉದ್ಯೋಗಾವಕಾಶ, ಮಾಸಿಕ ರೂ.63,000 ಸಂಬಳ!!
ಉದ್ಯೋಗಾಂಕ್ಷಿಗಳೇ ಗಮನಿಸಿ, ನೀವೇನಾದರೂ ಕೇಂದ್ರ ಸರ್ಕಾರದ ನೌಕರಿಯನ್ನು(Post Office Jobs) ಹುಡುಕುತ್ತಿದ್ದರೆ, ನಿಮಗೊಂದು ಮುಖ್ಯ ಮಾಹಿತಿ ಇಲ್ಲಿದೆ.
-
News
Tamilnadu: ಬೆಳ್ಳಿಗೆ ಸಿಕ್ಕಿದೆ ಚಿನ್ನದಂಥಾ ಕೆಲ್ಸ: ದಿ ಎಲಿಫೆಂಟ್ ವಿಸ್ಪರ್ಸ್ ಕಾವಾಡಿಗೆ ಒಲಿದ ಸರ್ಕಾರಿ ಕೆಲಸ
by ಕಾವ್ಯ ವಾಣಿby ಕಾವ್ಯ ವಾಣಿಬೊಮ್ಮನ್ ಮತ್ತು ಬೆಳ್ಳಿ ದಂಪತಿಗಳು ತಾಯಿಯಿಂದ ಬೇರ್ಪಟ್ಟ ಎರಡು ಪುಟ್ಟ ಆನೆ ಮರಿಗಳನ್ನು ತಮ್ಮ ಮಕ್ಕಳಂತೆ ಮುದ್ದಾಗಿ ಬೆಳೆಸಿದರು.
-
News
ಜಿಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ ಉದ್ಯೋಗಕ್ಕೆ ಅರ್ಜಿ ಆಹ್ವಾನ : 10th, 12th ಪಾಸಾದವರಿಗೆ ಸರ್ಕಾರಿ ಉದ್ಯೋಗ
by Mallikaby Mallikaಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ 04 ತಾಲ್ಲೂಕುಗಳ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ನಿಗದಿತ ವಿದ್ಯಾರ್ಹತೆಯಲ್ಲಿ …
