ಬೆಂಗಳೂರು: ಪತ್ರಕರ್ತೆ ಕಮ್ ಸೊ ಕಾಲ್ಡ್ ಸಾಮಾಜಿಕ ಹೋರಾಟಗಾರ್ತಿ,ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷಿದಾರರ ಪಟ್ಟಿಯನ್ನು ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಿದ್ದಾರೆ. ಎಸ್ ಪಿಪಿ ಶನಿವಾರ ಸಾಕ್ಷಿದಾರರ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದಕ್ಕೆ …
Tag:
