Hassan: ತಾಲೂಕಿನ ಮೊಸಳೆ ಹೊಸಹಳ್ಳಿ ಬಳಿ ಶುಕ್ರವಾರ ರಾತ್ರಿ ಗಣೇಶ ನಿಮಜ್ಜನ ಮೆರವಣಿಗೆಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಅಸುನೀಗಿದ್ದು, ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಲಕ್ಷ ರೂ. …
Tag:
