Mangalore: ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೋಧ ಕಾರ್ಯ ನಡೆಯುತ್ತಿದ್ದು, 13ನೇ ಪಾಯಿಂಟ್ ಮಾಡಿದ ಸ್ಥಳದಲ್ಲಿ ಉತ್ಖನನ ಮಾಡಲು ಭೂಗತ ರಾಡರ್ (ಜಿಪಿಆರ್) ತಂತ್ರಜ್ಞಾನವನ್ನು ಬಳಸಲು ವಿಶೇಷ ತನಿಖಾ ತಂಡ ನಿರ್ಧಾರ ಮಾಡಿದೆ
Tag:
GPR technology
-
News
Dharmasthala burial case: ಧರ್ಮಸ್ಥಳ ಪ್ರಕರಣ: ಅಸ್ಥಿಪಂಜರ ಅವಶೇಷಗಳನ್ನು ಪತ್ತೆಹಚ್ಚಲು ಜಿಪಿಆರ್ ತಂತ್ರಜ್ಞಾನ ಬಳಕೆ – ಎಸ್ಐಟಿ ಬಳಸುವ ಸಾಧ್ಯತೆ? – ಮಾದ್ಯಮ ವರದಿ
Dharmasthala burial case: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಅಸ್ಥಿಪಂಜರದ ಅವಶೇಷಗಳ ಉಪಸ್ಥಿತಿಯನ್ನು ಕಂಡುಹಿಡಿಯಲು ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ಗಳನ್ನು (GPR) ಬಳಸುವ ಸಾಧ್ಯತೆಯಿದೆ.
-
GPR: ಧರ್ಮಸ್ಥಳ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ದೂರುದಾರ ಸೂಚಿಸಿದ ಸ್ಥಳಗಳಲ್ಲಿ ಎಸ್ಐಟಿ ಅಧಿಕಾರಿಗಳು ಉತ್ಖನನ ಕಾರ್ಯ ನಡೆಸುತ್ತಿದ್ದಾರೆ.
