Dakshina Kannada: ದ.ಕ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳ 24 ಸ್ಥಾನಗಳಿಗೆ ಉಪಚುನಾವಣೆ ನಡೆದಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 19 ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
Tag:
Grama panchayat by election
-
ದಕ್ಷಿಣ ಕನ್ನಡ
Belthangady : ಗ್ರಾ. ಪಂ ಮೂರು ಸ್ಥಾನಗಳಿಗೆ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು!!
elthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady ) ತಾಲೂಕಿನ ವಿವಿಧ ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು ಇದರಲ್ಲಿ ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.
