ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಸರ್ಕಾರ ಸಿಹಿಸುದ್ದಿಯನ್ನು ನೀಡಿದ್ದು, ಕನಿಷ್ಠ ವೇತನವನ್ನು ಜಾರಿಗೊಳಿಸುತ್ತಿದೆ. ಸಂಬಂಧ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಅಧಿಸೂಚನೆಯಂತೆ ರಾಜ್ಯಾಧ್ಯಂತ ನಗರ …
Tag:
