ರಾಜ್ಯದಲ್ಲಿ ರಾಸಲೀಲೆ ಪ್ರಕರಣಗಳು ದಿನ ಕಳೆದಂತೆ ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಸರ್ಕಾರಿ ಕಚೇರಿ ದುರುಪಯೋಗಕ್ಕೆ ಈ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ ಚಿಕ್ಕ ನಾಯಕನ ಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ದೃಶ್ಯ ಸಿಸಿಟಿವಿ …
Tag:
