ಕಡಬ ತಾಲೂಕಿನ ಪೆರಾಬೆ ಗ್ರಾ.ಪಂ. ಅಧ್ಯಕ್ಷರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಅಡ್ಡಗಟ್ಟಿ ಕಾರಿನಿಂದ ಹೊರಕ್ಕೆಳೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಜೂ.24ರ ರಾತ್ರಿ ಕುಂತೂರು ಶಾಲಾ ಬಳಿ ನಡೆದಿದೆ. ಕಾರಿನಲ್ಲಿ ಅಧ್ಯಕ್ಷರ ಜೊತೆ ಇಬ್ಬರು ಪರಿಚಯಸ್ಥರಿದ್ದು ಅವರಿಗೂ ಕೂಡ …
Tag:
