ಮನೆಗೆ ಹೊಸ ಅತಿಥಿಯ ಆಗಮನವಾದರೆ ಮನೆಮಂದಿಯೆಲ್ಲ ಸಂಭ್ರಮಿಸುವುದು ಸಹಜ. ಮಗು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಮನೆಯವರ ಖುಷಿಗಂತೂ ಕೊನೆಯೇ ಇರುವುದಿಲ್ಲ. ಅದೇ ರೀತಿ ಇಲ್ಲೊಬ್ಬ ರೈತ ಮೊಮ್ಮಗಳು ಜನಿಸಿದ ಖುಷಿಯಲ್ಲಿ ಪ್ರೀತಿಯ ಪುಟ್ಟ ಕಂದಮ್ಮನನ್ನು ಮನೆಗೆ ಬರಮಾಡಿಕೊಳ್ಳಲು ಹೆಲಿಕಾಪ್ಟರನ್ನೇ ಬುಕ್ ಮಾಡಿದ್ದಾನೆ. …
Tag:
