ಹಸಿರು ಬಟಾಣಿಗಳನ್ನು ಸಾಮಾನ್ಯವಾಗಿ ಚಳಿಗಾಲದಲ್ಲಿ ಬೆಳೆಯಲಾಗುತ್ತದೆ. ಆದರೆ ಇವು ವರ್ಷವಿಡೀ ಹೆಪ್ಪುಗಟ್ಟಿದ ಮತ್ತು ಒಣಗಿದ ರೂಪದಲ್ಲಿಸಿಗುತ್ತದೆ. ಹೀಗಿದ್ದರೂ ಒಣಗಿದ ಬಟಾಣಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ತಾಜಾ ಹಸಿರು ಬಟಾಣಿಗಳನ್ನು ಮಾತ್ರ ತಿನ್ನುವಂತೆ ಸಲಹೆ ನೀಡಲಾಗುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ ತಾಜಾ ಹಸಿರು …
Tag:
