BESCOM: ಗೃಹ ಜ್ಯೋತಿ ಯೋಜನೆಗೆ ಅನುದಾನ ನೀಡದಿದ್ದರೆ ಗ್ರಾಹಕರಿಂದ ಹಣವಸೂಲಿ ಮಾಡಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹೇಳಿಕೆ ನೀಡಿದ್ದು ರಾಜ್ಯಾದ್ಯಂತ ಬಾರಿ ಚರ್ಚೆಗೆ ಕಾರಣವಾಗಿತ್ತು.
Tag:
Gruhajyothi
-
-
News
ಗೃಹಜ್ಯೊತಿ ಹೊಸ ಮಾರ್ಗ ಸೂಚಿ ಪ್ರಕಟ: ಮನೆ ಕಟ್ಟಿದವರಿಗೆ, ಹೊಸ ಬಾಡಿಗೆದಾರರಿಗೆ ವಿದ್ಯುತ್ ಯೂನಿಟ್ ನಿಗದಿ ಮಾಡಿ ಆದೇಶ
ಹೊಸ ಮನೆ ಕಟ್ಟಿದವರಿಗೆ ಮಾಸಿಕ 53 ಯುನಿಟ್ ಜತೆಗೆ ಶೇ.10 ರಷ್ಟು ಉಚಿತ ವಿದ್ಯುತ್ ಲಭ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
