Gruhajyoti: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ, ಚುನಾವಣಾ ಪೂರ್ವದಲ್ಲಿ ಪಂಚ ಗ್ಯಾರೆಂಟಿಗಳನ್ನು ಘೋಷಣೆ ಮಾಡಿತ್ತು. ಅಂತಗೆ ತಾನು ಮಾತು ಕೊಟ್ಟಂತೆ ಅಧಿಕಾರದ ಚುಕ್ಕಾಣಿ ಹಿಡಿದಾಗ ಅಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು.
Tag:
GruhaJyoti
-
News
Electricity Bill: 5 ಸಾವಿರ ಬರುತ್ತಿದ್ದ ಕರೆಂಟ್ ಬಿಲ್ ಈಗ 10 ಲಕ್ಷವಂತೆ! ಬೆರಗಾದ ಗ್ರಾಹಕನಿಂದ ಸರ್ಕಾರಕ್ಕೆ ವಿಚಿತ್ರ ಪ್ರಶ್ನೆ
by ಕಾವ್ಯ ವಾಣಿby ಕಾವ್ಯ ವಾಣಿಕಡೂರು ಪಟ್ಟಣದ ಉಳುಕಿನಕಲ್ಲು ಸಮೀಪದ ಡಾಗಾ ಕಾಂಪ್ಲೆಕ್ಸ್ನಲ್ಲಿನ ಮೋಹಿತ್ ಏಜೆನ್ಸಿಗೆ ಆಗಸ್ಟ್ ತಿಂಗಳ ವಿದ್ಯುತ್ ಬಿಲ್ ( Electricity Bill) 10,26,054 ರೂಪಾಯಿ ಬಂದಿದೆ.
