Gruhalakshmi : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಡೆಯಿಂದ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ.
Gruhalakshmi scheme money update
-
InterestingKarnataka State Politics UpdateslatestNews
Gruhalakshmi scheme: ಈ ಯಜಮಾನಿಯರಿಗೆ ‘ಗೃಹಲಕ್ಷ್ಮೀ’ಯ 6ನೇ ಕಂತಿನ ಹಣ ಸಿಗಲ್ಲ !!
Gruhalakshmi Scheme: ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಲ್ಲಿ ಒಂದಾಗಿರುವ ಗೃಹಲಕ್ಷ್ಮಿ(Gruhalakshmi)ಯೋಜನೆಯ 5 ಕಂತು ಹಣಗಳು ಈಗಾಗಲೇ. ಮಹಿಳೆಯರ ಖಾತೆಗೆ ಜಮಾ ಆಗಿದೆ. ಇದೀಗ ಮುಂದಿನ ಕಂತಿನ ಹಣಕ್ಕಾಗಿ ಎಲ್ಲಾ ಯಜಮಾನಿಯರು ಕಾಯುತ್ತಿದ್ದಾರೆ. ಆದರೆ ಈ ನಡುವೆ ರಾಜ್ಯದ ಯಜಮಾನಿಯರಿಗೆ ಸರ್ಕಾರವು ಒಂದು ಅಘಾತಕಾರಿ …
-
InterestingKarnataka State Politics Updateslatestಬೆಂಗಳೂರು
Gruhalakshmi scheme : ರಾಜ್ಯದ ಎಲ್ಲಾ ‘ಗೃಹಲಕ್ಷ್ಮೀ’ಯರಿಗೆ ಬಂತು ಹೊಸ ರೂಲ್ಸ್ ‘ – ಇನ್ಮಂದೆ ಹಣ ಪಡೆಯಲು ಈ ಪಿಂಕ್ ಕಾರ್ಡ್ ಕಡ್ಡಾಯ, ಎಲ್ಲಿ ಸಿಗುತ್ತೆ ಈ ಕಾರ್ಡ್?!
Gruhalakshmi scheme : ರಾಜ್ಯ ಸರ್ಕಾರದಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ (Gruhalakshmi scheme) ಈಗಾಗಲೇ ರಾಜ್ಯದ ಎಲ್ಲಾ ಯಜಮಾನರಿಗೆ ಮೂರು ಕಂತಿನ ಹಣ ಸಂದಾಯವಾಗಿದ್ದು ಇದೀಗ 4ನೇ ಕಂತಿನ ಹಣ ಕೂಡ ಜಮಾ ಆಗಿದೆ. ಕೆಲವರಿಗೆ ಇನ್ನೂ ಬರಬೇಕಿದೆ. ಆದರೆ ಈ …
-
InterestingKarnataka State Politics Updateslatest
Gruhalakshmi Scheme Update: ಬೆಳ್ಳಂಬೆಳಗ್ಗೆಯೇ ‘ಗೃಹಲಕ್ಷ್ಮೀ’ಯರಿಗೆ ಶುಭ ಸುದ್ದಿ- ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಘೋಷಣೆ
by ಕಾವ್ಯ ವಾಣಿby ಕಾವ್ಯ ವಾಣಿGruhalakshmi Scheme Update: ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಯಡಿ, ಬ್ಯಾಂಕ್ ಇದೂವರೆಗೆ ಪಾವತಿ ಮಾಡಿಕೊಂಡ ಹಣ ವಾಪಸ್ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ಕ್ರಮವಹಿಸಿ ಎಂದು ಖಡಕ್ ಸೂಚನೆನ್ನು ಲೀಡ್ ಬ್ಯಾಂಕ್ ಮ್ಯಾನೇಜರ್ ಸದಾಶಿವ …
-
Karnataka State Politics UpdateslatestNews
Gruhalakshmi Scheme: ಗೃಹಲಕ್ಷ್ಮೀ 4ನೇ ಕಂತಿನ ಹಣ ಬಿಡುಗಡೆ- ಆದ್ರೆ ಈ ಜಿಲ್ಲೆಯವರಿಗೆ ಮಾತ್ರ !!
by ಕಾವ್ಯ ವಾಣಿby ಕಾವ್ಯ ವಾಣಿ(Gruhalakshmi Scheme) ಅಡಿಯಲ್ಲಿ 3 ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ವರ್ಗಾವಣೆಯಾಗುತ್ತಿದ್ದು, 4ನೇ ಕಂತಿನ ಹಣ ಈ ದಿನದೊಳಗೆ ಜಮಾ ಆಗುವ ಸಾಧ್ಯತೆ ಇದೆ. ಹೌದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …
-
Karnataka State Politics Updates
Gruhalakshmi Scheme: ಗೃಹಲಕ್ಷ್ಮೀ ಹಣ ವರ್ಗಾವಣೆಯಲ್ಲಿ ಮೆಗಾ ಟ್ವಿಸ್ಟ್- ಇನ್ನು ಈ ಯಜಮಾನಿಯರ ದುಡ್ಡು ಗಂಡನ ಖಾತೆಗೆ ಜಮಾ!!
by ಕಾವ್ಯ ವಾಣಿby ಕಾವ್ಯ ವಾಣಿGruhalakshmi Scheme: ಗೃಹ ಲಕ್ಷ್ಮೀ ಯೋಜನೆಯಡಿ (Gruhalakshmi Scheme) ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವು ತಾಂತ್ರಿಕ ದೋಷಗಳಿಂದ ಕೆಲವರ ಖಾತೆಗೆ ಇನ್ನೂ ಕೂಡ ಹಣ ಜಮಾ ಆಗಿಲ್ಲ. ಅಂತಹ ಮಹಿಳೆಯರಿಗೆ ನಿಮ್ಮ ಹಣವನ್ನು ಯಜಮಾನನ …
-
News
Gruhalakshmi Yojana: ಗೃಹಲಕ್ಷ್ಮೀ ಹಣ ಬಾರದವರಿಗೆ ಬೊಂಬಾಟ್ ಸುದ್ದಿ- ನಿಮ್ಮ ಕೈಸೇರೋದು 2,000 ಅಲ್ಲ ಬರೋಬ್ಬರಿ 6,000 !! ಆದ್ರೆ ಈ ಕೆಲಸ ಮಾಡಿದ್ರೆ ಮಾತ್ರ
by ಕಾವ್ಯ ವಾಣಿby ಕಾವ್ಯ ವಾಣಿGruhalakshmi Yojana: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme Money ) ಅಡಿಯಲ್ಲಿ ಕೆಲವು ಮಹಿಳೆಯರ ಖಾತೆಗೆ ಇನ್ನೂ 2000 ಹಣ ಜಮಾ ಆಗಿಲ್ಲ. ಆದರೆ ಹಣ ಬರದೇ ಇರುವ ಮಹಿಳೆಯರು ಇನ್ನು ಮುಂದೆ ಚಿಂತೆ ಮಾಡಬೇಕಾಗಿಲ್ಲ. …
-
latestNationalNews
Gruhalakshmi Scheme: ಈ ತಿಂಗಳಲ್ಲಿ ಗೃಹಲಕ್ಷ್ಮೀ ಅರ್ಜಿ ಹಾಕಿರೋರಿಗೆ ಬಂತು ಬಿಗ್ ಅಪ್ಡೇಟ್ !! ನೀವು ಯಾವಾಗ ಹಾಕಿದ್ದು? ಈಗಲೇ ಚೆಕ್ ಮಾಡಿ !
by ವಿದ್ಯಾ ಗೌಡby ವಿದ್ಯಾ ಗೌಡGruhalakshmi Scheme: ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರಕಾರವು ‘ಗೃಹಲಕ್ಷ್ಮಿ’ ಯೋಜನೆ (Gruhalakshmi Scheme) ಆರಂಭಿಸಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ತಿಂಗಳಿಗೆ 2,000 ರೂಪಾಯಿ ಸಿಗುತ್ತದೆ. ಸದ್ಯ ಗೃಹಲಕ್ಷ್ಮಿ’ ಯೋಜನೆಯ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ. …
-
Karnataka State Politics Updates
Gruhalakshmi scheme: ಇನ್ಮುಂದೆ ಇವರಿಗೂ ಸಿಗಲಿದೆ ‘ಗೃಹಲಕ್ಷ್ಮೀ’ಯ 2,000 !!
Gruhalakshi scheme: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi scheme)ಯೋಜನೆಗೆ ಚಾಲನೆ ದೊರೆತು ಇದೀಗ ಎರಡನೇ ಕಂತಿನ ಹಣ ಬಿಡುಗಡೆಯಾಗಲಿದೆ. ಸದ್ಯ ಈ ಯೋಜನೆಯನ್ನು BPL ಕಾರ್ಡ್ ಇರುವ ಮಹಿಳೆಯರಿಗೆ ಮಾತ್ರ ನೀಡುತ್ತಿದ್ದು, ಇದೀಗ ಮುಂದಿನ ದಿನಗಳಲ್ಲಿ ಈ ಸೌಲಭ್ಯವನ್ನು …
-
Karnataka State Politics Updates
Gruhalakshmi scheme: ಯಜಮಾನಿಯರಿಗೆ ಭರ್ಜರಿ ಸುದ್ದಿ, ಈ ದಿನ ನಿಮ್ಮ ಕೈ ಸೇರಲಿದೆ `ಗೃಹಲಕ್ಷ್ಮಿ’ 2 ನೇ ಕಂತಿನ ಹಣ !! ಸರ್ಕಾರದಿಂದ ಅಧಿಕೃತ ಘೋಷಣೆ
ಸರ್ಕಾರವು 2ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಅಧಿಕೃತ ಮಾಹಿತಿಯನ್ನು ಹೊರಡಿಸಿದ್ದು, ರಾಜ್ಯದ ಗೃಹಲಕ್ಷ್ಮಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.
