ನವದೆಹಲಿ: ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದರಗಳು ಅಧಿಕೃತವಾಗಿ ಜಾರಿಗೆ ಬಂದಿದ್ದು, ಇದರ ಪೂರ್ಣ ಮಾರ್ಜಿನ್ ಅನ್ನು ಟಾಟಾ ಮೋಟಾರ್ಸ್ ತನ್ನ ಗ್ರಾಹಕರಿಗೆ ವರ್ಗಾಯಿಸಲು ಹೊರಟಿದೆ.
Tag:
GST Rate
-
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ಉತ್ಪನ್ನದ ಮೇಲೆ …
