ಟೆಲಿಕಾಂ ಜಗತ್ತಿನಲ್ಲಿ ತನ್ನದೇ ಪಾರುಪತ್ಯ ಕಾಯ್ದುಕೊಳ್ಳುತ್ತಿರುವ ರಿಲಾಯನ್ಸ್ ಒಡೆತನದ ಪ್ರಸಿದ್ಧ ಜಿಯೋ ಜನರನ್ನು ಸೆಳೆಯಲು ನಾನಾ ರೀತಿಯ ಸರ್ಕಸ್ ನಡೆಸುತ್ತಿದೆ. ಜನರಿಗೆ ಮನರಂಜನೆಯ ಜೊತೆಗೆ ಉತ್ತಮ ಡೇಟಾ ಪ್ಯಾಕ್ ನೀಡುವ ಯೋಜನೆಯಲ್ಲಿದ್ದು ,5G ಸೇವೆ ನೀಡಲು ಸಕಲ ಸಿದ್ಧತೆ ಭರದಿಂದ ನಡೆಯತ್ತಿದೆ. …
GST
-
latestNationalNews
ತೆರಿಗೆದಾರರೇ ನಿಮಗೊಂದು ಮಹತ್ವದ ಮಾಹಿತಿ |ಅಕ್ಟೋಬರ್ 1ರಿಂದ ಈ ಎರಡು ನಿಯಮಗಳಲ್ಲಿ ಹಲವು ಬದಲಾವಣೆ
ಅಕ್ಟೋಬರ್ ತಿಂಗಳಲ್ಲಿ ನಿಯಮಗಳಲ್ಲಿ ಅನೇಕ ಬದಲಾವಣೆಗೆ ಸರ್ಕಾರ ಮುನ್ನುಡಿ ಬರೆದಿದ್ದು, ತೆರಿಗೆಯ ಜೊತೆಗೆ ಅಟಲ್ ಪಿಂಚಣಿ ಯೋಜನೆಗೆ ಸಂಬಂಧಿಸಿದ ಬದಲಾವಣೆಗಳು ಕೂಡ ಸೇರಿದೆ. ಜಿಎಸ್ ಟಿ ಇ-ಇನ್ ವಾಯ್ಸ್ ನಿಯಮ ಬದಲಾಗಲಿದ್ದು, ಜಿ. ಎಸ್ ಟಿ ಪಾವತಿದಾರರ ಮೇಲೆ ಗಂಭೀರ ಪ್ರಭಾವ …
-
ನವದೆಹಲಿ: ವಸತಿ ಗೃಹಗಳ ಬಾಡಿಗೆಯ ಮೇಲೆ ಶೇ 18 ಜಿಎಸ್ಟಿ ವಿಧಿಸಲಾಗಿದ್ದು, ಇದು ಮೋದಿ ಸರ್ಕಾರದ ಅಚ್ಛೇ ದಿನಕ್ಕೆ ಉದಾಹರಣೆಯಾಗಿದೆಎಂದು ಕಾಂಗ್ರೆಸ್ ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ‘ವೈಯಕ್ತಿಕ ಬಳಕೆಗಾಗಿ ಮನೆಗಳನ್ನು ಬಾಡಿಗೆಗೆ ಪಡೆದರೆ ಜಿಎಸ್ಟಿ ಅನ್ವಯಿಸುವುದಿಲ್ಲ’ ಎಂದು ಸ್ಪಷ್ಟನೆ …
-
ಎಲ್ಲರಿಗೂ ತಿಳಿದಿರುವ ಹಾಗೇ, ವಾಣಿಜ್ಯ ಆಸ್ತಿಗಳನ್ನು ಯಾರಾದರೂ ಬಾಡಿಗೆಗೆ ಪಡೆದರೆ ಮಾತ್ರ ಜಿಎಸ್ಟಿ ತೆರಬೇಕಾಗಿತ್ತು. ಆದರೆ ಇನ್ನು ಮುಂದೆ ಹಾಗಲ್ಲ. ಯಾರೇ ಜಿಎಸ್ಟಿ ನೋಂದಾಯಿತ ವ್ಯಕ್ತಿಗಳು ವಸತಿ ಮನೆ ಬಾಡಿಗೆದಾರರಾಗಿದ್ದರೂ ಜಿಎಸ್ಟಿ ಕಟ್ಟಲೇಬೇಕು. ಈ ಹೊಸ ಜಿಎಸ್ಟಿ ನಿಯಮದ ಅನುಸಾರ, ಜಿಎಸ್ಟಿ …
-
ನವದೆಹಲಿ : ದೇಶದಲ್ಲಿ ಏಕರೂಪ ತೆರಿಗೆ ಪದ್ಧತಿ ಜಿಎಸ್ ಟಿ ಜಾರಿಗೆ ಬಂದು 5 ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಕೆಲವು ವಸ್ತುಗಳ ಮೇಲಿನ ಜಿಎಸ್ ಟಿ ಹೆಚ್ಚಿಸಿ ರಾಜ್ಯದ ಜನತೆಗೆ ಶಾಕ್ ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ …
-
ಕುದುರೆ ರೇಸ್, ಆನ್ಲೈನ್ ಆಟ, ಕ್ಯಾಸಿನೋ ದಾಸರಿಗೆ ಶಾಕಿಂಗ್ ಸುದ್ದಿ ಇದೆ. ಇವುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯ (ಜಿಎಸ್ಟಿ) ಅಡಿಯಲ್ಲಿ ಶೇ. 28ರಷ್ಟು ತೆರಿಗೆ ವಿಧಿಸಲು ಸಚಿವರ ಸಮಿತಿಯು ಶಿಫಾರಸು ಮಾಡಿದೆ. ಕುದುರೆ ರೇಸ್, ಆನ್ಲೈನ್ ಆಟ, …
