Guarantee: ಪ್ರಸ್ತುತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತಾನು ಅಧಿಕಾರಕ್ಕೆ ಬರುವ ಮುಂಚೆ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಅವುಗಳ ಪ್ರಭಾವದ ಮೇಲೆ ಚುನಾವಣೆಯಲ್ಲಿ ಗೆದ್ದಿತ್ತು.
Guarantee
-
Karnataka State Politics Updatesಬೆಂಗಳೂರು
Congress Manifesto: ಲೋಕ ಸಮರಕ್ಕೆ ಕಾಂಗ್ರೆಸ್ನಿಂದ “5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ ಘೋಷಣೆ”!!! ಮತದಾರರನ್ನು ಓಲೈಸಲು ಹೊಸ ಮಂತ್ರ
Congress Manifesto : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಅದನ್ನು ಜನರಲ್ಲಿ ಮಂಡಿಸಬಹುದು. ಈ ಪ್ರಣಾಳಿಕೆಯು 5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ಗಳನ್ನು ಆಧರಿಸಿರುತ್ತದೆ. ಘರ್ ಘರ್ ಗ್ಯಾರಂಟಿ ಎಂಬ ಮಂತ್ರದೊಂದಿಗೆ ದೇಶದ ಪ್ರತಿಯೊಬ್ಬ ಮತದಾರರನ್ನು ತಲುಪಲು …
-
Yuva Nidhi Scheme: ರಾಜ್ಯ ಸರ್ಕಾರದ(Congress)ಗ್ಯಾರಂಟೀ ಯೋಜನೆಗಳಲ್ಲಿ(Gurantee Scheme)ಯುವನಿಧಿ ಯೋಜನೆ(Yuva Nidhi Scheme) ಜಾರಿಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೆ ಯೋಜನೆಯ ಪ್ರಯೋಜನ ಪಡೆಯಲು ಕಾತುರದಿಂದ ಎದುರು ನೋಡುತ್ತಿರುವ ಮಂದಿಗೆ ಗುಡ್ ನ್ಯೂಸ್ ಇಲ್ಲಿದೆ ನೋಡಿ!! ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ …
-
latestNationalNews
Shakti Yojana: ಮುಂದಿನ ತಿಂಗಳಿಂದ ಶಕ್ತಿ ಯೋಜನೆ ಸ್ಥಗಿತ ?! ಇಲ್ಲಿದೆ ನೋಡಿ ಶಾಕಿಂಗ್ ವಿಚಾರ
by ಕಾವ್ಯ ವಾಣಿby ಕಾವ್ಯ ವಾಣಿShakti Yojan: ಮಹಿಳೆಯರ ಉಚಿತ ಪ್ರಯಾಣದ ಸವಲತ್ತು ಶೀಘ್ರದಲ್ಲಿ ಮುರಿದು ಬೀಳಲಿದೆ. ಹೌದು, ಕಾಂಗ್ರೆಸ್ ನೀಡಿದ 5 ಗ್ಯಾರಂಟಿ ಯೋಜನೆಗಳ ಪೈಕಿ, ಶಕ್ತಿ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 2,800 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಈ ಪೈಕಿ ಅಕ್ಟೋಬರ್ ತಿಂಗಳ ಅಂತ್ಯದ …
-
Karnataka State Politics UpdatesNationalNews
Madya Pradesh: ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ ‘ಒಂದು ಮನೆಗೆ ಒಂದು ಉದ್ಯೋಗ’ ಗ್ಯಾರಂಟಿ- ಮಹತ್ವದ ಘೋಷಣೆ ಮಾಡಿತು ಈ ಪಕ್ಷ
ಶಿವರಾಜ್ ಸಿಂಗ್ ಚೌಹಾಣ್(Shivraj Singh Chouhan) ಅವರು ‘ಬಿಜೆಪಿ(BJP)ಮತ್ತೆ ಅಧಿಕಾರಕ್ಕೆ ಮರಳಿದರೆ, ಪ್ರತಿ ಮನೆಗೊಂದು ಉದ್ಯೋಗ ನೀಡಲಾಗುವ ಕುರಿತು ಆಶ್ವಾಸನೆ ನೀಡಿದ್ದಾರೆ.
-
Karnataka State Politics Updates
G Parameshwar: ಎಲ್ಲಾ ಗ್ಯಾರಂಟಿಗಳಿಗೆ ಕಂಡೀಷನ್ಸ್ ಅಪ್ಲೈ ಎಂದ ಜಿ ಪರಮೇಶ್ವರ!
by Mallikaby Mallikaಕಾಂಗ್ರೆಸ್ ಏನೆಲ್ಲಾ ಭರವಸೆ ನೀಡಿದೆಯೋ ಗ್ಯಾರಂಟಿ ಕಾರ್ಡ್ನಲ್ಲಿ ಇವುಗಳಿಗೆಲ್ಲ ಕಂಡಿಷನ್ಸ್ ಇದೆ ಎಂದು ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
