ವಾಹನ ಸವಾರರಿಗೊಂದು ಸಿಹಿ ಸುದ್ದಿ ಇದೆ. ಜೆಕೆ ಟೈರ್ ಮತ್ತು ಇಂಡಸ್ಟ್ರೀಸ್ ಲಿಮಿಟೆಡ್ ಇತ್ತೀಚೆಗೆ ಭಾರತದಲ್ಲಿ ನಾಲ್ಕು-ಚಕ್ರ ವಾಹನಗಳಿಗೆ ಪಂಕ್ಚರ್ ಗಾರ್ಡ್ ಟಯರ್ಗಳನ್ನು ಬಿಡುಗಡೆ ಮಾಡಿದೆ. ಹೊಸ ಟೈರ್ಗಳನ್ನು ಭಾರತೀಯ ಮಾರುಕಟ್ಟೆಗಾಗಿಯೇ ತಯಾರಿಸಲಾಗಿದ್ದು, ಅವು ಮಾರುಕಟ್ಟೆಯಲ್ಲಿ ಹೊಸ ತಲೆಮಾರಿನ ಕಾರುಗಳಿಗೆ ಲಭ್ಯವಿರಲಿವೆ. …
Tag:
