Honorarium of Guest Teachers: ರಾಷ್ಟ್ರೀಯ ಆರೋಗ್ಯ ಮಿಷನ್ನಡಿ ನೇಮಕಗೊಳ್ಳುವ ವೈದ್ಯರು, ತಜ್ಞವೈದ್ಯರ, ವೇತನ ಪರಿಷ್ಕರಿಸಿದ ಬೆನ್ನಿಗೆ ರಾಜ್ಯ ಸರಕಾರವು ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
Tag:
guest teachers
-
News
Siddaramaiah: ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ, ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ: ಸಿಎಂ ಬಜೆಟ್
by ಕಾವ್ಯ ವಾಣಿby ಕಾವ್ಯ ವಾಣಿSiddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ 16ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಯೋಜನೆ ನೀಡುವುದರ ಮೂಲಕ ಸರಕಾರಿ ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ, ಬಿಸಿಯೂಟ ಕಾರ್ಯಕರ್ತೆಯರಿಗೆ ಮತ್ತು ಶಾಲಾ ಮಕ್ಕಳಿಗೆ ವಿವಿಧ ಸವಲತ್ತುಗಳನ್ನು ಘೋಷಣೆ ಮಾಡಿದ್ದಾರೆ.
-
Madhu Bangarappa: ರಾಜ್ಯದ ಅತಿಥಿ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇತನ ಬಿಡುಗಡೆಯ ಕುರಿತಾಗಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
-
EducationNationalNews
Teachers school dropout compaign: ಆ.23 ,24 : ಅತಿಥಿ ಶಿಕ್ಷಕರಿಂದ ಶಾಲೆ ತೊರೆಯುವ ಅಭಿಯಾನ
ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘವು ಆ.23 ಮತ್ತು 24ರಂದು ‘ಶಾಲೆ ತೊರೆಯುವ ಅಭಿಯಾನ’ (Teachers school dropout compaign) ನಡೆಸಲು ನಿರ್ಧರಿಸಿದೆ.
