ದಲಿತ ನಾಯಕ ಜಿಗ್ನೇಶ್ ಮೇವಾನಿ ಹಾಗೂ 18 ಮಂದಿಗೆ ಗುಜರಾತ್ನ ಅಹಮದಾಬಾದ್ನಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 2016ರಲ್ಲಿ ಗುಜರಾತ್ ವಿಶ್ವವಿದ್ಯಾಲಯ ಸಮೀಪ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಮೇವಾನಿ …
Tag:
