Rivaba Jadeja: ಭೂಪೇಂದ್ರ ಪಟೇಲ್ (Bhupendra Patel) ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಗುಜರಾತ್ನಲ್ಲಿಂದು (Gujarat) ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ (Harsh Sanghavi) ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. …
Tag:
