ಗುಜರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಶ್ವಮೇಧದ ಕುದುರೆ ಲಂಗು ಲಗಾಮು ಬಿಚ್ಚಿಕೊಂಡು ನಾಗಾಲೋಟ ಗೈಯುತ್ತಿದೆ. ಹಳೆಯ ಎಲ್ಲಾ ದಾಖಲೆಗಳನ್ನು ಮತ್ತು ಇದುವರೆಗೆ ಬಂದ ಎಲ್ಲಾ ಎಕ್ಸಿಟ್ ಪೋಲ್ ಗಳ ನಿರೀಕ್ಷೆಯನ್ನು ಕೂಡಾ ಮೀರಿ 150 ಕ್ಕು ಅಧಿಕ ಸ್ಥಾನಗಳಲ್ಲಿ ಬಿಜೆಪಿ ಮುಂದಿದೆ. …
Tag:
gujarat election result 2022
-
Karnataka State Politics UpdateslatestNews
ಗುಜರಾತ್ ಚುನಾವಣೋತ್ತರ ಸಮೀಕ್ಷೆ ಬಹಿರಂಗ | ಸತತ 7 ನೇ ಬಾರಿ ಗುಜರಾತಿನಲ್ಲಿ ಬಿಜೆಪಿ , ಹಿಮಾಚಲ ಪ್ರದೇಶ ಕೂಡಾ ಬಿಜೆಪಿ ಕೈಯಲ್ಲೇ !
by ಹೊಸಕನ್ನಡby ಹೊಸಕನ್ನಡಗುಜರಾತ್ ನಲ್ಲಿ ಮೋದಿಯ ಅಶ್ವಮೇಧದ ಕುದುರೆಯನ್ನು ಈ ಸಲ ಕೂಡಾ ಯಾರಿಂದಲೂ ಕಟ್ಟಿ ಹಾಕಲು ಸಾಧ್ಯವಿಲ್ಲವಾಗಿದೆ. ಈ ಬಾರಿಯೂ ಬಿಜೆಪಿ ಮೋದಿಯ ತವರು ರಾಜ್ಯದಲ್ಲಿ ನಿಚ್ಚಳವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಜನ್ ಕಿ ಬಾತ್ ಸಮೀಕ್ಷೆಯ …
