Ahmedabad Plane Crash: ಗುಜರಾತ್ನ ಅಹಮದಾಬಾದ್ನಲ್ಲಿ ಇಂದು ನಡೆದ ವಿಮಾನ ಅಪಘಾತದ ಬಗ್ಗೆ ಚೀನಾದ ರಾಯಭಾರಿ ಝು ಫಯೋಂಗ್ ದುಃಖ ವ್ಯಕ್ತಪಡಿಸಿದ್ದಾರೆ.
Gujarath
-
-
News
Ahmdabad London Plane Crash: ವಿಮಾನ ಅಪಘಾತದ ಬಗ್ಗೆ ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ, ‘ಇದು ಪದಗಳಿಗೆ ಮೀರಿದ ಹೃದಯ ವಿದ್ರಾವಕ ಘಟನೆ’
by Mallikaby MallikaAhmdabad London Plane Crash: ಗುರುವಾರ (ಜೂನ್ 12, 2025) ಅಹಮದಾಬಾದ್ನಿಂದ ಲಂಡನ್ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ 242 ಪ್ರಯಾಣಿಕರಿದ್ದರು.
-
-
News
Air India Plane Crash :1:10 ಕ್ಕೆ ಬೋರ್ಡಿಂಗ್, 1.17 ಕ್ಕೆ ಟೇಕ್ ಆಫ್, ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಪತನ: ಅಪಘಾತದ ಟೈಮ್ಲೈನ್ ಇಲ್ಲಿದೆ.
by Mallikaby MallikaAir India Plane Crash: ಗುಜರಾತ್ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅಪಘಾತದ ಸ್ಥಳದಿಂದ ಆಕಾಶದಲ್ಲಿ ದಟ್ಟವಾದ ಕಪ್ಪು ಹೊಗೆ ಏರುತ್ತಿರುವುದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಭೀತಿ …
-
News
Gujarath : ಗುಜರಾತ್ ನಲ್ಲಿ ಮೋದಿ ರೋಡ್ ಶೋ – ಹೂ ಸುರಿಯಲು ಕರ್ನಲ್ ಸೋಫಿಯಾ ಕುಟುಂಬದವರಿಗೆ ಫೋನ್ ಮಾಡಿ ಕರೆಸಿದ ಜಿಲ್ಲಾಧಿಕಾರಿ : ಇದೆಂಥಾ ಶೋಕಿ?
Gujarath : ಪಾಕಿಸ್ತಾನದ ವಿರುದ್ದ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದು ಭಾರತೀಯ ಸೇನಾ ಪಡೆಯ ಕರ್ನಲ್ ಸೋಫಿಯಾ ಖುರೇಷಿ ಅವರು.
-
News
Gujarath : ಗುಜರಾತ್ ನಲ್ಲಿ ಮೋದಿ ಕಾರ್ಯಕ್ರಮ – ವೇದಿಕೆ ಬ್ಯಾನರ್ ನಲ್ಲಿ ಸಂಪೂರ್ಣ ‘ಗುಜರಾತಿ ಭಾಷೆ’ ಕರ್ನಾಟಕಕ್ಕೆ ಬಂದ್ರೆ ಹಿಂದಿ ಯಾಕೆ?
Gujarath : ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಗುಜರಾತಿನ ವಡೋದರಾದಲ್ಲಿ ರೋಡ್ ಶೋ ನಡೆಸಿ ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದಾರೆ.
-
Gujarath: ಸೂರತ್ನ 23 ವರ್ಷದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬಳು ತನ್ನ 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋಗಿ ಐದು ತಿಂಗಳ ಗರ್ಭಿಣಿಯಾಗಿ ಪತ್ತೆಯಾಗಿದ್ದಳು.
-
News
Gujarath: 13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿ ಆದ ಪ್ರಕರಣ – ಗರ್ಭಪಾತಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ಶಿಕ್ಷಕಿ
by ಹೊಸಕನ್ನಡby ಹೊಸಕನ್ನಡGujarath: ಸೂರತ್ನ 23 ವರ್ಷದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬಳು ತನ್ನ 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋಗಿ ಐದು ತಿಂಗಳ ಗರ್ಭಿಣಿಯಾಗಿ ಪತ್ತೆಯಾಗಿದ್ದಳು. ಈಗ ಈ ಶಿಕ್ಷಕಿ ಗರ್ಭಪಾತಕ್ಕಾಗಿ ಕೋರ್ಟ್ ಮಳೆ ಹೋಗಿದ್ದಾಳೆ.
-
Mock Drill: ಕೇಂದ್ರ ಸರ್ಕಾರದ ಸೂಚನೆಯಂತೆ ಯುದ್ಧ ಸಂದರ್ಭ, ಜನರ ಸಹಕಾರ, ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿ ಸೇರಿದಂತೆ ಹಲವು ವಿಚಾರಗಳನ್ನು ಈ ಮಾಕ್ ಡ್ರಿಲ್ ಮೂಲಕ ಜಾಗೃತಿ ನೀಡಲಾಗುತ್ತದೆ.
