ಮಂಗಳೂರು: ರಜೆಯ ಕಾರಣದಿಂದ ಬಹುತೇಕ ಗಲ್ಫ್ ರಾಷ್ಟ್ರಗಳ ವಿಮಾನ ಪ್ರಯಾಣ ದರ ಈಗ ಗಗನಕ್ಕೇರಿದೆ. ಮಂಗಳೂರಿನಿಂದ ಕೊಲ್ಲಿ ರಾಷ್ಟ್ರಗಳಿಗೆ ಕಳೆದೊಂದು ತಿಂಗಳಿನಿಂದ ಪ್ರಯಾಣ ದರ ಹೆಚ್ಚಾಗಿದ್ದು, ಜುಲೈ ತಿಂಗಳ ಅಂತ್ಯದವರೆಗೂ ದರ ಇದೇ ರೀತಿಯಲ್ಲಿ ಮುಂದುವರಿಯಲಿದೆ. ದಮಾಮ್ನಿಂದ ಮಂಗಳೂರಿಗೆ ತಡೆರಹಿತ ವಿಮಾನ …
Tag:
