Mangalore: ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಮುಡಿಪು ಜಂಕ್ಷನ್ನಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ಈ ಘಟನೆ ನಡೆದಿದೆ. ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಎಂಬುವವರೇ ಮೃತರು. ಇವರು ಎರಡು ತಿಂಗಳ ಹಿಂದಷ್ಟೇ …
Tag:
