Mangaluru: ದಕ್ಷಿಣ ಕನ್ನಡ ಜಿಲ್ಲಾಸ್ಪತ್ರೆ ವೆನ್ಲಾಕ್ನಲ್ಲಿ(Venlakh Hospital) ನಡೆದಿದ್ದು, ದೈವದ ಕಾರಣಿಕಕ್ಕೆ ಈ ಘಟನೆ ಸಾಕ್ಷಿಯಾಗಿದೆ.
Tag:
Guliga daiva
-
latestNewsದಕ್ಷಿಣ ಕನ್ನಡ
Guliga Daiva :ಮಂಗಳೂರು: ಗುಳಿಗ ದೈವದ ಬಗ್ಗೆ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ: ದೈವ ನರ್ತಕರು ಹೇಳಿದ್ದೇನು?
ಗೃಹಸಚಿವರು ಕರಾವಳಿಯ ದೈವ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕಾಗಿದ್ದು, ಗೃಹ ಸಚಿವರು ಫ್ಲೆಕ್ಸ್ ನೋಡಿ ಗುಳಿಗೆ-ಗುಳಿಗೆ ಎಂದು ಹೇಳಿಕೊಂಡಿದ್ದು, ನಮ್ಮ ದೈವವನ್ನು ಒಂದು ಮಾತ್ರೆಗೆ ಹೋಲಿಕೆ ಮಾಡಿದ್ದಾರೆ.
-
latestNews
Araga Jnanendra : ತುಳುನಾಡ ಗುಳಿಗ ದೈವಕ್ಕೆ ಅಪಮಾನ ಮಾಡಿದ ವಿಷಯ- ಸ್ಪಷ್ಟನೆ ನೀಡಿದ ಸಚಿವ ಆರಗ ಜ್ಞಾನೇಂದ್ರ!
ನೆರೆಯ ತುಳು ನಾಡಿನಲ್ಲಿ, ಭಕ್ತಿಯಿಂದ ಪೂಜಿಸುವ( Belive) ನಂಬುವ ಗುಳಿಗ ದೈವವನ್ನು ಆಧರಿಸಿ, ರಚಿಸಿರುವ ಪೌರಾಣಿಕ ನಾಟಕದ ಕುರಿತು ಮೆಚ್ಚುಗೆಯಿದ್ದು ಅಷ್ಟೆ ಅಲ್ಲದೆ ದೈವದ ಮೇಲೆ ವಿಶೇಷ ಗೌರವವನ್ನೂ ಹೊಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
