ಮೈಸೂರು: ಗುಂಬಜ್ ಮಾದರಿ ಬಸ್ ಶೆಲ್ಟರ್ ನಿರ್ಮಾಣ ವಿವಾದಕ್ಕೆ ಶಾಸಕ ಎಸ್.ಎ.ರಾಮ್ದಾಸ ಅಂತ್ಯ ಹಾಡಿದ್ದಾರೆ. ವಿವಾದಕ್ಕೆ ಕಾರಣವಾಗಿದ್ದ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್ ಅನ್ನು ಇದೀಗ ತೆರವುಗೊಳಿಸಲಾಗಿದೆ. ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಎದುರು ಇದ್ದ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್ …
Tag:
