Elephant Attack: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದ ಜಮೀನಿನ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ ಬೆಳ್ಳಪ್ಪ ಶೆಡ್ನಲ್ಲಿ ಮಲಗಿದ್ದಾಗ ಕಾಡಾನೆ ದಾಳಿ ನಡೆಸಿದೆ.
Tag:
gundlupete
-
Child death: ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಕಿವಿ ಚುಚ್ಚುವ ಸಲುವಾಗಿ, ವೈದ್ಯರು ಅನಸ್ತೇಷಿಯಾ ಚುಚ್ಚುಮದ್ದು ನೀಡಿದ ಪರಿಣಾಮ, ಆರು ತಿಂಗಳ ಮಗುವೊಂದು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
-
Crime
Crime: ಬಂಡೀಪುರದ ಅರಣ್ಯಕ್ಕೆ ಅಕ್ರಮ ಪ್ರವೇಶ; 6 ಜೀವಂತ ಆಮೆ, 72 ಕೆಜಿ ಶ್ರೀಗಂಧ ತುಂಡು ವಶ!
by ಕಾವ್ಯ ವಾಣಿby ಕಾವ್ಯ ವಾಣಿCrime: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ (Crime) ವ್ಯಕ್ತಿಯನ್ನು ಬಂಧಿಸಲಾಗಿದೆ.
