Dakshina Kannada: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಕೆಎಸ್ಆರ್ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
Tag:
Gundya
-
ದಕ್ಷಿಣ ಕನ್ನಡ
ಸುಬ್ರಹ್ಮಣ್ಯ- ಗುಂಡ್ಯ ರಸ್ತೆಯ ಅನಿಲದಲ್ಲಿ ಚಲಿಸುತ್ತಿದ್ದ ಬಸ್ ಮೇಲೆಯೇ ಬಿದ್ದ ಮರ !! | ಅಪಾಯದಿಂದ ಪಾರಾದ ಪ್ರಯಾಣಿಕರು, ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ
ಕಡಬ: ಚಲಿಸುತ್ತಿದ್ದ ಬಸ್ ಮೇಲೆಯೇ ರಸ್ತೆ ಬದಿಯ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ಜೂ.12 ರಂದು ನಡೆದಿದೆ. ಸುಬ್ರಹ್ಮಣ್ಯ ದಿಂದ ಬೆಂಗಳೂರು ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕ.ರಾ.ಸಾ.ಸಂ. ಬಸ್ ನ ಮೇಲೆ ಮರ ಬಿದ್ದಿದ್ದು …
-
ನೆಲ್ಯಾಡಿ, ಜ. 17. ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದ ಪರಿಣಾಮ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಸವಾರನನ್ನು ಕಾಸರಗೋಡು ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಹಾಸನದ …
-
ಕಡಬ : ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲಾದ ಘಟನೆ ನಡೆದಿದೆ. ಕಣ್ಮರೆಯಾದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ಗುರುತಿಸಲಾಗಿದೆ. ಆಟೋಮೊಬೈಲ್ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಂಡ್ಯ …
