ಇತ್ತಿಚಿನ ದಿನಗಳಲ್ಲಿ ನಿರ್ದೇಶಕ ಗುರುಪ್ರಸಾದ್ ಒಂದಲ್ಲ ಒಂದು ವಿವಾದದ ಮೂಲಕ ಸುದ್ದಿ ಆಗುತ್ತಿದ್ದಾರೆ. ಇದೀಗ ,ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ …
Tag:
