ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿಯೋರ್ವರು ಅನಾರೋಗ್ಯದಿಂದ ಮೃತ ಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೃತರು ಶ್ರೀಮತಿ ಮಲ್ಲಿಕಾ ( 40 ). ಮೃತರಿಗೆ ಬುಧವಾರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. …
Tag:
