Viral Video : ಯುವಕನೊಬ್ಬ ಹಸುವೊಂದಕ್ಕೆ ಚಿಕನ್ ಮೊಮೊಸ್ ತಿನ್ನಿಸಿದ್ದು, ಇದನ್ನು ಕಂಡು ಕೆರಳಿದ ಬಜರಂಗದಳ ಹೆಸರಿನ ಗುಂಪೊಂದು ಆತನನ್ನು ಥಳಿಸಿ, ಬೀದಿಯಲ್ಲಿ ಮೆರವಣಿಗೆ ನಡೆಸಿ, ಎಫ್ಐಆರ್ ದಾಖಲಾಗುವಂತೆ ಮಾಡಿದ ಘಟನೆ ನಡೆದಿದೆ. ಹೌದು, ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತಾದ ವಿಡಿಯೋ …
Tag:
