Guruprasad : ಕನ್ನಡದ ಹಿರಿಯ ಕಲಾವಿದ, ನಟ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ನಿನ್ನೆ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದೀಗ ಅವರ ಸಾವಿನ ನಿಜ ಕಾರಣ ಬಯಲಾಗಿದೆ.
Tag:
guruprasad
-
Guruprasad: ನಟ, ನಿರ್ದೇಶಕ ಗುರುಪ್ರಸಾದ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆಗೆ ಸಂಬಂಧಪಟ್ಟಂತೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು, ಜಪ್ತಿ ಮಾಡಿದ ಮೊಬೈಲ್ಗಳನ್ನು ರಿಟ್ರೈವ್ಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
