ಬೆಳ್ತಂಗಡಿ: ವ್ಯಕ್ತಿಯೋರ್ವರು ಕೆರೆಗೆ ಹಾರಿರುವ ಸಂಶಯದ ಆಧಾರದ ಮೇಲೆ ಗುರುವಾಯನಕೆರೆಯಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ತಂಡವು ಹುಡುಕಾಟ ಮಾಡುತ್ತಿದ್ದಾರೆ. ಕೊಂಟುಪಳಿಕೆ ನಿವಾಸಿ ರಿಕ್ಷಾ ಚಾಲಕ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಏಕೆಂದರೆ ಸ್ಥಳೀಯ …
Tag:
Guruvayankere
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ | ಬೈಕ್ ನಲ್ಲಿದ್ದ ತಾಯಿ ಹಾಗೂ 4 ವರ್ಷದ ಮಗು ಗಂಭೀರ
ಬೆಳ್ತಂಗಡಿ : ಇಲ್ಲಿಗೆ ಸಮೀಪದ ಗುರುವಾಯನಕೆರೆ ಶಕ್ತಿನಗರದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆಯೊಂದು ಸಂಭವಿಸಿದೆ. ಸುಗಮ ಪಾರ್ಸೆಲ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ನಾಲ್ಕು ವರ್ಷದ ಮಗು ಮತ್ತು ತಾಯಿಗೆ ಗಂಭೀರ ಗಾಯವಾಗಿದೆ. ಲಾರಿಯವನು …
-
ಗುರುವಾಯನಕೆರೆಯ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಮುಂದಾಗಲಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್, ವಿಜಯಕುಮಾರ್ ಹಿರೇಮಠ,ಮಾರುತಿ ಟಿ ಆರ್,ಚಾಲಕ ಲಿಂಗರಾಜ್ …
