ಭಾರೀ ಕುತೂಹಲ ಮೂಡಿಸಿದ್ದ ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಜ್ಞಾನವಾಪಿಯ ಮಸೀದಿಯ ಒಳಗಡೆ ಸಿಕ್ಕಿರುವ ‘ಶಿವಲಿಂಗ’ದ ಕಾರ್ಬನ್ ಡೇಟಿಂಗ್ಗೆ ವಾರಣಾಸಿ ಜಿಲ್ಲಾ ಕೋರ್ಟ್ ಶುಕ್ರವಾರ ಅನುಮತಿ ನಿರಾಕರಿಸಿದೆ. ಬಿಗಿ ಬಂದೋಬಸ್ತ್ನಲ್ಲಿ ಜಿಲ್ಲಾ ನ್ಯಾಯಾಧೀಶ ಎಕೆ ವಿಶ್ವೇಶ್ ಕಾರ್ಬನ್ ಡೇಟಿಂಗ್ಗೆ ಅನುಮತಿ ನೀಡಲು …
Tag:
