H.D.Kumara Swamy: ʼಲೋಕಸಮರ’ ಪ್ರಚಾರದ ಅಖಾಡ ರೆಡಿಯಾಗುವ ಆರಂಭದ ಹಂತದಲ್ಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಟಾಕ್ವಾರ್ ಜೋರಾಗಿದ್ದು, ಡಿ. ಕೆ.ಸುರೇಶ್ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಮಾಜಿ ಸಿಎಂ ಡಿ.ಕೆ. ಎಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. “ಆತ ಡಾ.ಮಂಜುನಾಥ್ ಅಂಗುಷ್ಟಕ್ಕೂ ಸಮನಲ್ಲ” ಎಂದು ಡಿ.ಕೆ.ಸುರೇಶ್ ವಿರುದ್ಧ …
Tag:
