ಮೈಸೂರು : ಕೂದಲು ಉದುರುತ್ತಿದ್ದಕ್ಕೆ ಬೇಸತ್ತು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮೈಸೂರಿನ ರಾಘವೇಂದ್ರ ನಗರದಲ್ಲಿ ಈ ಘಟನೆ ನಡೆದಿದ್ದು, ಬೆಳಕಿಗೆ ಬಂದಿದೆ. ಯುವತಿ ಕಾವ್ಯಶ್ರೀ (22) ಪತ್ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದಳು. ಹಲವು ಕಡೆ ಚಿಕಿತ್ಸೆ ಪಡೆದರೂ ಪರಿಹಾರ …
Tag:
